Vidyasiri scholership 2024 :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಜನತೆಗೆ ಈ ಲೇಖನದ ಮೂಲಕ ತಿಳಿಸಲು ಬಯಸುವ ವಿಷಯವೇನೆಂದರೆ ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಇದೀಗ ಅರ್ಜಿಗಳು ಪ್ರಾರಂಭವಾಗಿದ್ದು. ಯಾರು ಸಹ ಇನ್ನೂ ಅರ್ಜಿ ಸಲ್ಲಿಸಿಲ್ಲವೂ ಅಂತವರು ಬೇಗನೆ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ ಈ ಒಂದು ವಿದ್ಯಾರ್ಥಿ ಇವತ್ತಿನ ಅರ್ಜಿ ಸಲ್ಲಿಸಲು ವಿಧಾನ ಯಾವ ರೀತಿಯಾಗಿ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ ಮತ್ತು ಹೇಗೆ ಅರ್ಜಿ ಸಲ್ಲಿಸಬೇಕು. ಎಲ್ಲಾ ಸಂಪೂರ್ಣ ಮಾಹಿತಿಗಳಿಗಾಗಿ ಈ ಲೇಖನವನ್ನು ಈ ತಪ್ಪದೆ ಕೊನೆಯವರೆಗೂ ನೋಡಿ.
ಗೆಳೆಯರೇ ನಾವು ಈ ಒಂದು ಲೇಖನದಲ್ಲಿ ನಿಮಗೆ ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಹೇಗೆ ಅರ್ಜಿ ಸಲ್ಲಿಸಬೇಕು ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ ಬೇಕಾಗುವ ದಾಖಲೆಗಳೇನು, ಅರ್ಜಿ ಸಲ್ಲಿಸಲು ನೀವು ಏನು ಮಾಡಬೇಕು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ, ಯಾರಲ್ಲ ಅರ್ಜಿ ಸಲ್ಲಿಸಬಹುದು, ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನಾವು ನಿಮಗೆ ಈ ಲೇಖನದ ಕೆಳಭಾಗದಲ್ಲಿ ತಿಳಿಸಿಕೊಡುತ್ತೇವೆ.
ಹೌದು ಸ್ನೇಹಿತರೆ, ಈ ಲೇಖನವನ್ನು ಕೊನೆಯ ತನಕ ನೋಡುವುದರ ಜೊತೆಗೆ ಇದೇ ತರಹದ ಉಪಯೋಗ ಆಗುವಂತಹ ಲೇಖನಗಳು ಮಾಹಿತಿಯನ್ನು ಪ್ರತಿನಿತ್ಯವೂ ತಿಳಿಯಲು ನಮ್ಮ ಮಾಧ್ಯಮದ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಮಾಡಿಕೊಳ್ಳಬಹುದು. ಏಕೆಂದರೆ ನಾವು ಪ್ರತಿದಿನವೂ ಬರೆದ ಹಾಕುವ ಲೇಖನಗಳ ಮಾಹಿತಿ ನಿಮಗೆ ತಕ್ಷಣವಾಗಿ ವಾಟ್ಸಪ್ ಮುಖಾಂತರ ತಿಳಿದುಕೊಳ್ಳಬಹುದು.
Vidyasiri scholership 2024 ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ.
ಸ್ನೇಹಿತರೆ ವಿದ್ಯಾಸಿರಿ ವಿದ್ಯಾರ್ಥಿ ವೇತನವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಬಿಡುಗಡೆ ಮಾಡಲಾಗಿದೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮಾತ್ರ ಈ ಒಂದು ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ ಎಂದು ತಿಳಿಯಬಹುದು. ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಯು ಮೆಟ್ರಿಕ್ ನಂತರದ ಕೋರ್ಸ್ ಗಳನ್ನು ಮಾಡುವುದಕ್ಕಾಗಿ 15,000 ಗಳನ್ನು ವಾರ್ಷಿಕವಾಗಿ ಈ ಒಂದು ವಿದ್ಯಾಸಿರಿ ವಿದ್ಯಾರ್ಥಿ ವೇತನ ಮೂಲಕ ಪಡೆದುಕೊಳ್ಳಬಹುದಾಗಿದೆ. ಆದಕಾರಣ ಇನ್ನು ಯಾರು ಅರ್ಜಿ ಸಲ್ಲಿಸಿಲ್ಲವೋ ಅಂತವರು ಬೇಗನೆ ಹೋಗಿ ಅರ್ಜಿ ಸಲ್ಲಿಸಿ ಈ ವಿದ್ಯಾರ್ಥಿ ವೇತನದ ಲಾಭವನ್ನು ಪಡೆದುಕೊಳ್ಳಿ..
Vidyasiri scholership 2024 ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು.
- ವಿದ್ಯಾರ್ಥಿ ವೇತನದ ಲಾಭ ಪಡೆಯಲು ಇರಬೇಕಾದ ಅರ್ಹತೆಗಳು ಈ ಕೆಳಗಿನಂತಿವೆ.
- ಅರ್ಜಿ ಸಲ್ಲಿಸುವ ವಿದ್ಯಾರ್ಥಿಯು ಭಾರತದ ಕಾಯಂ ಪ್ರಜೆಯಾಗಿರಬೇಕು.
- ಕರ್ನಾಟಕದ ಕಾಯಂ ವಾಸಿಯಾಗಿರಬೇಕು
- ವಿದ್ಯಾರ್ಥಿಯು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಸೇರಿರುವ ವರ್ಗಗಳಲ್ಲಿ ಜನಿಸಿರಬೇಕು.
- ಈ ವಿದ್ಯಾರ್ಥಿ ವೇತನವನ್ನು ಪಡೆಯಲು ವಿದ್ಯಾರ್ಥಿಯು ಪ್ರಸ್ತುತ ಶೈಕ್ಷಣಿಕ ವರ್ಷಕ್ಕೆ ಎಸ್ ಎಸ್ ಪಿ ವಿದ್ಯಾರ್ಥಿ ವೇತನಕ್ಕೆ ಕಡ್ಡಾಯವಾಗಿ ಅರ್ಜಿ ಸಲ್ಲಿಸಬೇಕು.
- ವಿದ್ಯಾರ್ಥಿಯು ಈ ವಿದ್ಯಾರ್ಥಿ ವೇತನ ಪಡೆಯಲು ಸ್ಥಳೀಯ ಸರಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿರಬೇಕು.
- ಅರ್ಜಿ ಸಲ್ಲಿಸಲು ಬಯಸುವವರು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ವಿದ್ಯಾರ್ಥಿಯು ಮನೆ ಹಾಗೂ ಶಾಲೆಗೆ ಐದು ಕಿಲೋಮೀಟರ್ ಅಂತರವಿರಬೇಕು.
- ವಿದ್ಯಾರ್ಥಿ ವೇತನ ಪಡೆಯಲು ವಿದ್ಯಾರ್ಥಿ ತರಗತಿ ಹಾಜರಿ ಕನಿಷ್ಠ 75% ಇರಬೇಕು.
- ವಿದ್ಯಾರ್ಥಿ ವೇತನ ಪಡೆಯಲು ವಿದ್ಯಾರ್ಥಿ ಯಾವುದೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು..
ವಿದ್ಯಾರ್ಥಿ ಮಿತ್ರರೇ ನೀವೇನಾದರೂ ಈ ಮೇಲೆ ನೀಡಿರುವ ಅರ್ಹತೆಗಳನ್ನು ಹೊಂದಿದ್ದಲ್ಲಿ ಈ ವಿದ್ಯಾರ್ಥಿ ವೇತನದ ಲಾಭವನ್ನು ಪಡೆಯಬಹುದಾಗಿದೆ. ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳ ವಿವರಣೆಗಳನ್ನು ಈ ಕೆಳಗೆ ನೋಡೋಣ ಬನ್ನಿ.
Vidyasiri scholership 2024 ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು.
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ಪೋಷಕರ ಆಧಾರ್ ಕಾರ್ಡ್
- ಆದಾಯ ಪ್ರಮಾಣ ಪತ್ರ
- ಜಾತಿ ಪ್ರಮಾಣ ಪತ್ರ
- ಪಿಯುಸಿ ವಿದ್ಯಾರ್ಥಿಗಳಿಗೆ SATS ID ಬೇಕು.
- ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ.
ಅರ್ಜಿ ಸಲ್ಲಿಸುವ ವಿಧಾನ.
ಸ್ನೇಹಿತರೆ ನೀವು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ನಾವು ಕೆಳಗೆ ಒಂದು ಲಿಂಕನ್ನು ನೀಡಿರುತ್ತೇವೆ ಆ ಲಿಂಕ್ ನ ಮೇಲೆ ಕ್ಲಿಕ್ ಮಾಡಿಕೊಂಡು ಆನ್ಲೈನ್ ಮುಖಾಂತರ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ ಒಂದು ವೇಳೆ ನಿಮಗೆ ಅರ್ಜಿಯನ್ನು ಸಲ್ಲಿಸಲು ತೊಂದರೆ ಆದರೆ ನೀವು ನಿಮ್ಮ ಹತ್ತಿರದ ಸೈಬರ್ ಸೆಂಟರ್ಗಳಿಗೆ ಭೇಟಿ ನೀಡುವ ಮುಖಾಂತರ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಇದರ ಮೇಲೆ ಒತ್ತಿ..
ಸ್ನೇಹಿತರೆ ಈ ಮೇಲೆ ನೀಡಲಾದ ಲಿಂಕ್ ನ ಮೇಲೆ ಕ್ಲಿಕ್ ಮಾಡಿಕೊಂಡು. ಮೇಲೆ ನೀಡಿದ ಅರ್ಹತೆಗಳನ್ನು ಹೊಂದಿದ್ದರೆ ಮತ್ತು ಸರಿಯಾದ ದಾಖಲೆಗಳನ್ನು ಹೊಂದಿದ್ದರೆ ಈ ವಿದ್ಯೆ ಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸರಳವಾಗಿ ಸಲ್ಲಿಸಬಹುದಾಗಿದೆ.
ಸ್ನೇಹಿತರೆ ಈ ವಿದ್ಯಾರ್ಥಿ ವೇತನದ ಬಗ್ಗೆ ನಿಮಗೆ ಸಂಪೂರ್ಣವಾಗಿ ತಿಳಿಸಿದ್ದೇವೆ ಎಂದು ಭಾವಿಸುತ್ತೇವೆ ಹಾಗೂ ಈ ಲೇಖನವನ್ನು ನಿಮ್ಮ ಹತ್ತಿರದ ಸ್ನೇಹಿತರೊಂದಿಗೆ ಹಾಗೂ ನಿಮ್ಮ ಕುಟುಂಬದ ಸದಸ್ಯರಂದು ಹಂಚಿಕೊಳ್ಳಲು ಪ್ರಯತ್ನ ಮಾಡಿ ಹಾಗೂ ಇದೇ ರೀತಿಯ ಇನ್ನಷ್ಟು ಹೆಚ್ಚಿನ ಮಾಹಿತಿಗಳಿಗಾಗಿ ನಮ್ಮKarnatakamahiti.com ವೆಬ್ ಸೈಟಿಗೆ ಭೇಟಿ ನೀಡಿ ಅಥವಾ ನಮ್ಮ ವಾಟ್ಸಪ್ ಗ್ರೂಪ್ ಗಳಿಗೆ ಸೇರಿಕೊಳ್ಳವುದರ ಮೂಲಕ ಇನ್ನಷ್ಟು ಹೆಚ್ಚಿನ ಮಾಹಿತಿಗಳನ್ನು ಸಂಗ್ರಹಿಸಿಕೊಳ್ಳಿ.