Annabhagya scheme update : ಪಡಿತರ ಚೀಟಿದಾರರಿಗೆ ಅನ್ನ ಭಾಗ್ಯದ ಒಟ್ಟು 10 ಕೆಜಿ ಅಕ್ಕಿ ನೀಡಲು ರಾಜ್ಯ ಸರ್ಕಾರದ ತೀರ್ಮಾನ..!

Annabhagya scheme update :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಲೇಖನದ ಮೂಲಕ ತಿಳಿಸಲು ಬಯಸುವ ವಿಷಯವೇನೆಂದರೆ. ಅನ್ನ ಬಗ್ಗೆ ಯೋಜನೆಯ ಕರ್ನಾಟಕ ಸರ್ಕಾರದ ಕಡೆಯಿಂದ ಸಮಾಜದ ಕಡಿಮೆ ಅದೃಷ್ಟವಂತ ವರ್ಗದವರಿಗೆ ಸಹಾಯ ಮಾಡುವ ಒಂದು ಮಹತ್ವದ ಯೋಜನೆಯಾಗಿದೆ ಎಂದು ಹೇಳಬಹುದು. ಕೇಂದ್ರ ಸರ್ಕಾರವು ಬಡವರಿಗಾಗಿ ಅನ್ನಭಾಗ್ಯ ಮತ್ತು ಮುಖ್ಯವಾಗಿ ಬಿಪಿಎಲ್ ರೇಷನ್ ಕಾರ್ಡ್ ದಾರಿಗೆ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ತಿಳಿಯಬಹುದಾಗಿದೆ. ಇನ್ನು ಮುಂದೆ 5 ಕೆಜಿ ಅಕ್ಕಿಯ ಹಣದ ಬದಲು ಹತ್ತು ಕೆಜಿ ಅಕ್ಕಿಯನ್ನು ನೀಡುತ್ತೇವೆ ಎಂದು ರಾಜ್ಯ ಸರ್ಕಾರ ತೀರ್ಮಾನ ಮಾಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೋಡಿ.

 

Annabhagya scheme update ರಾಜ್ಯ ಸರ್ಕಾರದ ಹಣ ಬಗೆ ಯೋಜನೆಗೆ ಕೇಂದ್ರ ಸರ್ಕಾರದ ಸಹಕಾರ.

ಹೌದು ಸ್ನೇಹಿತರೆ ಸುಮಾರು ಒಂದು ವರ್ಷದ ನಂತರ ರಾಜ್ಯ ಸರ್ಕಾರ ಮತ್ತು ಕೇಂದ್ರದ ನಡುವಿನ ಬಿಕ್ಕಟ್ಟು ಬಗೆಹರಿದಿದ್ದು. ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರದ ಯೋಜನೆ ಅಗತ್ಯವಿರುವ ಅಕ್ಕಿಯನ್ನು ಪೂರೈಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಆದಕಾರಣ ಎಲ್ಲ ಬಿಪಿಎಲ್ ರೇಷನ್ ಕಾರ್ಡ್ ದಾರರಿಗೆ  ಇದು ಗುಡ್ ನ್ಯೂಸ್ ಎಂದು ಹೇಳಬಹುದಾಗಿದೆ. ಉಚಿತವಾಗಿ ಬಿಪಿಎಲ್ ರೇಷನ್ ಕಾರ್ಡ್ ಮೂಲಕ ಈ ಸೌಲಭ್ಯವನ್ನು ಪಡೆಯಬಹುದಾಗಿದೆ.

 

WhatsApp Group Join Now
Telegram Group Join Now       

ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಏನಂದರೆ ಇಂತಹ ಮಹಿಳೆಯರಿಗೆ 3 ಲಕ್ಷ ಪ್ರೋತ್ಸಾಹ ಧನ ನೀಡಲಾಗುತ್ತಿದೆ ಹಿಂದೆ ಅರ್ಜಿ ಸಲ್ಲಿಸಿ.

 

Annabhagya scheme update ಮುಕ್ತ ಮಾರುಕಟ್ಟೆ ಮಾರಾಟ ಯೋಜನೆ ಅಡಿಯಲ್ಲಿ ಅಕ್ಕಿ ಪೂರೈಕೆ.

ಹೌದು ಸ್ನೇಹಿತರೆ ಮುಕ್ತ ಮಾರುಕಟ್ಟೆ ಮಾರಾಟ ಯೋಜನೆ ಅಡಿಯಲ್ಲಿ ಅಕ್ಕಿಯನ್ನು ಪೂರೈಸಲು ಕೇಂದ್ರ ಒಪ್ಪಿಗೆ ನೀಡಲಾಗಿದೆ ಕಳೆದ ವಾರ ದೆಹಲಿಯಲ್ಲಿ ಕರ್ನಾಟಕದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವರಾದ ಕೆಎಚ್ ಮುನಿಯಪ್ಪ ಮತ್ತು ಪ್ರಹ್ಲಾದ್ ಜೋಶಿ ನಡುವೆ ನಡೆದ ಸಭೆಯ ನಂತರ ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡಲು ಒಪ್ಪಿಗೆ ಸೂಚಿಸಲಾಗಿದೆ.

ಕೇಂದ್ರ ಗ್ರಹಕ ವ್ಯವಹಾರಗಳು ಆಹಾರ ಮತ್ತು ಸಾರ್ವಜನಿಕ ವಿತರಣ ಸಚಿವರಾದ ಪ್ರಹ್ಲಾದ್ ಜೋಶಿ ರಾಜ್ಯ ಸರ್ಕಾರವು ಆದೇಶ ನೀಡಿದ ತಕ್ಷಣ ಕೇಂದ್ರವಾಗತ್ಯ ಪ್ರಮಾಣದ ಅಕ್ಕಿಯನ್ನು ನೀಡಲಾಗುತ್ತದೆ ಎಂದು ಹೇಳಿದ್ದಾರೆ. ಈಗ ಕೇಂದ್ರದಿಂದ ಅಕ್ಕಿ ನೀಡಲು ಒಪ್ಪಿಗೆ ದೊರೆತಿದೆ ಕಳೆದ ವರ್ಷ ದೇಶಾದ್ಯಂತ ಭೀಕರ ಬರಗಾಲ ಹಿನ್ನೆಲೆಯಲ್ಲಿ ದಾಸ್ತಾನು ಕೊರತೆ ಇರುವುದರಿಂದ ಕೇಂದ್ರವೂ ಅಕ್ಕಿಯನ್ನು ಪೂರೈಸಲು ಸಾಧ್ಯವಾಗಲಿಲ್ಲ ಎಂದು ಪ್ರಹ್ಲಾದ್ ಜೋಶಿ ಸ್ಪಷ್ಟಪಡಿಸಿದ್ದಾರೆ.

Annabhagya scheme update
Annabhagya scheme update

 

Annabhagya scheme update ಅನ್ನಭಾಗ್ಯ ಯೋಜನೆ 10 ಕೆ.ಜಿ ಅಕ್ಕಿ ಬಿಡುಗಡೆ

ಹೌದು ಸ್ನೇಹಿತರೆ ನಮ್ಮ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಅಧಿಕಾರಕ್ಕೆ ಬಂದರೆ 10 ಕೆಜಿ ಅಕ್ಕಿ ನೀಡುವುದಾಗಿ ಹೇಳಲಾಗಿತ್ತು ಆದರೆ ಕೇಂದ್ರದಿಂದ ಹೆಚ್ಚುವರಿ ೫ ಕೆಜಿ ಅಕ್ಕಿ ಸಿಗದ ಕಾರಣವಾಗಿ ಹೊರ ರಾಜ್ಯಗಳಿಂದ ಅಕ್ಕಿ ಖರೀದಿಸುವ ಪ್ರಯತ್ನ ನಡೆದಿತ್ತು. ಆದರೂ ಸಹ 10 ಕೆಜಿ ಅಕ್ಕಿಯನ್ನು ನೀಡಲು ಸಾಧ್ಯವಾಗಲಿಲ್ಲ. 5 ಕೆಜಿ ಅಕ್ಕಿ ಮತ್ತು ಇನ್ನುಳಿದ 5 ಕೆಜಿಯ ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿತ್ತು. ಆದರೆ ಈ ಸದ್ಯದಲ್ಲಿ 10 ಕೆಜಿ ಅಕ್ಕಿಯನ್ನು ನೀಡುವುದಾಗಿ ಆಹಾರ ಇಲಾಖೆಯ ಸಚಿವರಾದ ಕೆಎಚ್ ಮುನಿಯಪ್ಪ ಅವರು ತಿಳಿಸಿದ್ದಾರೆ.

 

Annabhagya scheme update ಕರ್ನಾಟಕಕ್ಕೆ ಅಕ್ಕಿ ಪೂರೈಸಲು ಅಗತ್ಯವಿದೆ.

ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೆ ಮಾಸಿಕ ಐದು ಕೆಜಿ ಅಕ್ಕಿ ಉಚಿತ ನೀಡುವ ಭರವಸೆ ನೀಡುವ ಅನ್ನ ಭಾಗ್ಯ ಯೋಜನೆಯನ್ನು ಪೂರೈಸಲು ಕರ್ನಾಟಕಕ್ಕೆ 2,36,000 ಟನ್ ಅಕ್ಕಿ ಅಗತ್ಯವಿತ್ತು. ಕರ್ನಾಟಕದ ಅನ್ನಭಾಗ್ಯ ಯೋಜನೆಗೆ ಅಗತ್ಯವಿರುವ ಅಕ್ಕಿ ದಾಸ್ತಾನು ದೊರೆಯಲಾಗುತ್ತಿದೆ. ಮತ್ತು ರಾಜ್ಯ ಸರ್ಕಾರವು ಆದೇಶವನ್ನು ನೀಡಿದರೆ ಅದನ್ನು ಪೂರೈಸಲು ಎಲ್ಲಾ ಸೌಲಭ್ಯವು ಸಿದ್ಧವಿದೆ ಎಂದು ತಿಳಿಸಲಾಗಿದೆ.

 

ಸ್ನೇಹಿತರೆ ಈ ಸುದ್ದಿ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಹತ್ತಿರದ ಸ್ನೇಹಿತರೊಂದಿಗೆ ಹಾಗೂ ನಿಮ್ಮ ಕುಟುಂಬದ ಸದಸ್ಯರೊಂದಿಗೆ ಹಂಚಿಕೊಳ್ಳಿ ಹಾಗೂ ಇದೇ ರೀತಿಯ ಇನ್ನಷ್ಟು ಹೆಚ್ಚಿನ ಮಾಹಿತಿಗಳಿಗಾಗಿ ನಮ್ಮ ಕರ್ನಾಟಕ ಮಾಹಿತಿ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಿ ಇನ್ನಷ್ಟು ಹೆಚ್ಚಿನ ಮಾಹಿತಿಗಳನ್ನು ಸಂಗ್ರಹಿಸಿಕೊಳ್ಳಿ…

                    ಧನ್ಯವಾದಗಳು……

Leave a Comment