Annabhagya yojana latest update : ಅನ್ನಭಾಗ್ಯ ಹಣ ಬಿಡುಗಡೆಯ ಕುರಿತು ಮಹತ್ವದ ಬದಲಾವಣೆ.

Annabhagya yojana latest update :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನತೆಗೆ ಈ ಲೇಖನದ ಮೂಲಕ ತಿಳಿಸಲು ಬಯಸುವ ವಿಷಯವೇನೆಂದರೆ ಸ್ನೇಹಿತರೆ ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಅನ್ನ ಭಾಗ್ಯ ಯೋಜನೆಯಲ್ಲಿ ಈ ಹಿಂದೆ ಅಕ್ಕಿ ಬದಲು ಹಣವನ್ನು ನೀಡಲಾಗುತ್ತಿತ್ತು ಈ ಕುರಿತು ರಾಜ್ಯ ಸರ್ಕಾರದಿಂದ ಮಹತ್ವದ ಬದಲಾವಣೆ ಮಾಡಲಾಗಿದೆ. ನಾ ಬದಲಾವಣೆ ಏನೆಂದು ನೋಡಲು ಮತ್ತು ಹಣದ ಬದಲು ಏನನ್ನು ನೀಡುತ್ತಾರೆ ಎಂಬುದರ ಮಾಹಿತಿ ಲೇಖನದಲ್ಲಿ ವಿವರಿಸಲಾಗಿದೆ ಆದಕಾರಣ ಲೇಖನವನ್ನು ತಪ್ಪದೆ ಕೊನೆಯವರೆಗೂ ನೋಡಿ.

 

ಹೌದು ಸ್ನೇಹಿತರೆ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ಮೇಲೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಆ ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾಗಿರುವ ಅನ್ನಭಾಗ್ಯ ಯೋಜನೆಯ ಬಹು ಮುಖ್ಯ ಪಾತ್ರವನ್ನು ವಹಿಸಿದೆ ಏನೆಂದರೆ 10 ಕೆಜಿ ಅಕ್ಕಿ ನೀಡುವುದು ಈ ಯೋಜನೆಯ ಮುಖ್ಯ ಗುರಿಯಾಗಿತ್ತು ಆದರೆ 10 ಕೆಜಿ ಅಕ್ಕಿ ನೀಡಲು ಸಾಧ್ಯವಾಗಲಿಲ್ಲ. ಆದಕಾರಣ 5 ಕೆಜಿ ಅಕ್ಕಿಯನ್ನು ನೀಡಿ ಇನ್ನುಳಿದ ಐದು ಕೆಜಿ ಅಕ್ಕಿ ಬದಲು ಒಂದು ಕೆಜಿಗೆ 34 ರೂಪಾಯಿಗಳಂತೆ ರೇಷನ್ ಕಾರ್ಡ್ ಅಲ್ಲಿರುವ ಪ್ರತಿ ಸದಸ್ಯರಿಗೂ ಪ್ರತಿ ತಿಂಗಳು ಹಣ ವರ್ಗಾವಣೆ ಮಾಡಲಾಗುತ್ತಿತ್ತು ಆದರೆ ಈ ಯೋಜನೆ ಅಡಿ ಮಹತ್ವದ ಬದಲಾವಣೆ ಮಾಡಲಾಗಿದೆ. ಏನೆಂದು ನೋಡಲು ಲೇಖನವನ್ನು ಕೊನೆಯವರೆಗೂ ನೋಡಿ.

ಇದನ್ನು ಸಹ ಓದಿ 

WhatsApp Group Join Now
Telegram Group Join Now       

ಗೂಗಲ್ ಪೇ ಆಪ್ ಅನ್ನು ಉಪಯೋಗಿಸಿಕೊಂಡು ಮನೆಯಲ್ಲಿ ಕುಳಿತುಕೊಂಡು 50,000 ದಿಂದ ಒಂದು ಲಕ್ಷದವರೆಗೆ ಸಾಲವನ್ನು ಪಡೆದುಕೊಳ್ಳಿ.! ಇಲ್ಲಿದೆ ಸಂಪೂರ್ಣ ಮಾಹಿತಿ.

 

Annabhagya yojana latest update 

ಸ್ನೇಹಿತರೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ರಾಜ್ಯದಲ್ಲಿ ರೇಷನ್ ಕಾರ್ಡ್ ಹೊಂದಿರುವ ಗ್ರಾಹಕರಿಗೆ ಪ್ರತಿ ತಿಂಗಳು ಆಹಾರ ಧಾನ್ಯಗಳನ್ನು ನೀಡಲಾಗುತ್ತದೆ ಅದೇ ರೀತಿ ಈ ಹಿಂದೆ ದೊಡ್ಡ ಪ್ರಮಾಣದಲ್ಲಿ ಅಕ್ಕಿ ಲಭ್ಯವಿಲ್ಲದ ಕಾರಣ ಐದು ಕೆಜಿ ಅಕ್ಕಿಯ ಬದಲು ಹಣವನ್ನು ನೀಡಲಾಗುತ್ತಿತ್ತು. ಇನ್ನು ಮುಂದೆ 5 ಕೆಜಿ ಅಕ್ಕಿ ಬದಲು ಹಣವನ್ನು ನೀಡುವುದಿಲ್ಲ ಏಕೆಂದರೆ ಇದಕ್ಕೆ ಕಾರಣವೇನು ಅಕ್ಕಿ ಬದಲು ಹಣ ನೀಡುವುದನ್ನು ನಿಲ್ಲಿಸುವುದರ ಹಿಂದಿನ ಕಾರಣ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ ಆದಕಾರಣ ಲೇಖನವನ್ನು ತಪ್ಪದೆ ಕೊನೆಯವರೆಗೂ ನೋಡಿ.

 

Annabhagya yojana latest update ಅನ್ನಭಾಗ್ಯ ಯೋಜನೆ ಅಡಿ ಎಷ್ಟು ಹಣ ನೀಡಲಾಗುತ್ತಿತ್ತು.

ಸ್ನೇಹಿತರೆ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಯ ಒಂದು ಭಾಗವಾಗಿ 10 ಕೆಜಿ ಅಕ್ಕಿ ವಿತರಣೆ ಮಾಡಲಾಗುವುದು ಎಂದು ಸರ್ಕಾರದಿಂದ ಘೋಷಣೆ ಮಾಡಲಾಗಿತ್ತು. ಇದರ ಪ್ರಕಾರವಾಗಿ ಐದು ಕೆಜಿ ಅಕ್ಕಿ ನೀತಿ ಉಳಿದ ಐದು ಕೆಜಿ ಅಕ್ಕಿಗೆ 304 ರೂಪಾಯಿಗಳಂತೆ ಒಟ್ಟು 170 ಅಣವನ್ನು ನೇರ ನಗದು ವರ್ಗಾವಣೆ ಮೂಲಕ ಅರ್ಹ ಪಡಿತರ ಚೀಟಿ ಗ್ರಾಹಕರಿಗೆ ಅವರ ಖಾತೆಗೆ ಹಣ ಜಮ ಮಾಡಲಾಗುತ್ತಿತ್ತು.

 

Annabhagya yojana latest update ಅಕ್ಕಿ ವಿತರಣೆಗೆ ಬೇಕು 20,000 ಮೆಟ್ರಿಕ್ ಟನ್.

ಹೌದು ಸ್ನೇಹಿತರೆ ಈ ಯೋಜನೆಯಡಿ ಸರ್ಕಾರದಿಂದ ಪಡಿತರ ಚೀಟಿದಾರರಿಗೆ ಅಕ್ಕಿ ವಿತರಣೆ ಮಾಡಲು ಪ್ರತಿ ತಿಂಗಳಿಗೆ ಒಟ್ಟು 20,000 ಮೆಟ್ರಿಕ್ ಟನ್ ಅಕ್ಕಿ ಬೇಕಾಗುತ್ತದೆ ಎಂದು ಇಲಾಖೆ ಅಧಿಕಾರಿಗಳು ಮಾಹಿತಿ ಒಂದನ್ನು ಹಂಚಿಕೊಂಡಿದ್ದಾರೆ.

 

Annabhagya yojana latest update ಅಕ್ಕಿ ಕೊಡಲು ಒಪ್ಪಿಗೆ ನೀಡಿದ ಬೆನ್ನಲ್ಲಿ ಹಣ ವರ್ಗಾವಣೆ ನಿಲ್ಲಿಸಲಾಗಿದೆ.

ಸ್ನೇಹಿತರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಕುಟುಂಬದ ಸದಸ್ಯರಿಗೆ ತರ 10 ಕೆಜಿ ಅಕ್ಕಿ ನೀಡಲಾಗುವುದು ಎಂದು ಘೋಷಣೆ ಮಾಡಲಾಗಿತ್ತು. ಇದರಂತೆ ಅಧಿಕಾರಕ್ಕೆ ಬಂದ ನಂತರ ಈ ಯೋಜನೆಯನ್ನು ಜಾರಿಗೆ ತರಲಾಗಿತ್ತು ಅಕ್ಕಿ ದಾಸ್ತಾನು ಕೊರತೆ ಇದ್ದಿದ್ದರಿಂದ 10 ಕೆ.ಜಿ ಅಕ್ಕಿ ವಿತರಣೆ ಮಾಡಲು ಸಾಧ್ಯವಾಗಿರಲಿಲ್ಲ.

ದನ್ನು ಸಹ ಓದಿ

ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳಿನ ಪೆಂಡಿಂಗ್ ಹಣ ಈ ದಿನಾಂಕದಂದು ಜಮಾ ಮಾಡಲಾಗುತ್ತದೆ..! ಅರ್ಹ ಫಲಾನುಭವಿಗಳು ಈ ರೀತಿಯಾಗಿ ಚೆಕ್ ಮಾಡಿಕೊಳ್ಳಿ 

 

5 ಕೆಜಿ ಅಕ್ಕಿಯನ್ನು ನೀಡಿ ಇನ್ನುಳಿದ ಐದು ಕೆಜಿ ಅಕ್ಕಿಯ ಬದಲು ಹಣವನ್ನು ಜಮಾ ಮಾಡುತ್ತಿತ್ತು ಆದರೆ ಈಗ ಫುಡ್ ಕಾರ್ಪೋರೇಶನ್ ಆಫ್ ಇಂಡಿಯಾ ದಿಂದ 28ರ ವರೆಗೆ ಅಕ್ಕಿ ಕೊಡಲು ಒಪ್ಪಿಗೆ ನೀಡುವುದರಿಂದ ಇನ್ನು ಮುಂದೆ ರೇಷನ್ ಕಾರ್ಡ್ ದಾರರಿಗೆ 10 ಕೆಜಿ ಅಕ್ಕಿ ವಿತರಣೆ ಮಾಡಲಾಗುವುದು. ಈ ಕಾರಣದಿಂದ ಹಣ ವರ್ಗಾವಣೆ ಸ್ಥಗಿತ ಮಾಡಲಾಗಿದೆ.

 

ಈ ಲೇಖನ ನಿಮಗೆ ಇಷ್ಟವಾಗಿದ್ದಲ್ಲಿ ನಿಮ್ಮ ಹತ್ತಿರದ ಸ್ನೇಹಿತರೊಂದಿಗೂ ಹಾಗೂ ನಿಮ್ಮ ಕುಟುಂಬದ ಸದಸ್ಯರೊಂದಿಗೆ ಹಂಚಿಕೊಳ್ಳಲು ಪ್ರಯತ್ನ ಮಾಡಿ ಹಾಗೂ ಇದೇ ರೀತಿಯ ಇನ್ನಷ್ಟು ಹೆಚ್ಚಿನ ಮಾಹಿತಿಗಳಿಗಾಗಿ ಈ ನಮ್ಮ ಮಾಧ್ಯಮದ ಚಂದದಾರರಾಗಿರಿ ಏಕೆಂದರೆ ನಾವು ದಿನನಿತ್ಯ ಅಪ್ಡೇಟ್ ಮಾಡುವ ಮಾಹಿತಿಗಳು ನಿಮಗೆ ನೋಟಿಫಿಕೇಶನ್ ಮುಖಾಂತರ ತಲುಪುತ್ತವೆ. ಅಥವಾ ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಿ ಹೆಚ್ಚಿನ ಮಾಹಿತಿಗಳನ್ನು ಸಂಗ್ರಹಿಸಿ ಕೊಳ್ಳಿ.

Leave a Comment