Gruhalakshmi 12th and 13th installment amount :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನತೆಗೆ ಈ ಲೇಖನದ ಮೂಲಕ ತಿಳಿಸಲು ಬಯಸುವ ವಿಷಯವೇನೆಂದರೆ. ರಾಜ್ಯ ಸರ್ಕಾರವು ಗಣೇಶ್ ಚತುರ್ಥಿ ಪ್ರಯುಕ್ತ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್ ನೀಡಿದೆ ಹಾಗೂ ಈ ಗೃಹಲಕ್ಷ್ಮಿ ಯೋಜನೆಯ ಹಣವು ಅಂದರೆ 12 ಮತ್ತು 13ನೇ ಕಂತನ ನಿಮ್ಮ ಖಾತೆಗೆ ಯಾವಾಗ ಜಮಾ ಆಗಲಿದೆ ಎಂದು ಕಾತರದಿಂದ ಕಾಯುತ್ತಿದ್ದೀರ ಮತ್ತು ಈ ಗೃಹಲಕ್ಷ್ಮಿಯ ಹಣವು ಯಾವಾಗ ನಿಮ್ಮ ಅಕೌಂಟಿಗೆ ಜಮಾ ಆಗಲಿದೆ ಎಂಬುದು ಈ ಲೇಖನದಲ್ಲಿ ನೀಡಲಾಗಿದೆ ಮತ್ತು ಇದನ್ನು ಓದಿ ಈ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಪಡೆದುಕೊಳ್ಳಿ
ನಮ್ಮ ರಾಜ ಸರ್ಕಾರದ ಈ ಐದು ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖವಾಗಿರುವ ಗೃಹಲಕ್ಷ್ಮಿ ಯೋಜನೆಯು ಮಹಿಳೆಯರ ಸಬಲೀಕರಣಕ್ಕಾಗಿ ಕರ್ನಾಟಕ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಯೋಜನೆಯಾಗಿದೆ ಈ ಯೋಜನೆ ಇಲ್ಲಿಯವರೆಗೂ ಕೋಟಿಗೂ ಹೆಚ್ಚಿನ ಮಹಿಳೆಯರು ಈ ಯೋಜನೆಯ ಲಾಭವನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ
Sbi ಬ್ಯಾಂಕ್ ಮೂಲಕ ಪಡೆದುಕೊಳ್ಳಿ ಹೋಂ ಲೋನ್ ಈ ಸಾಲಕ್ಕೆ ಅರ್ಜಿ ಸಲ್ಲಿಸಲು ಇಲ್ಲಿದೆ ಕಂಪ್ಲೀಟ್ ಮಾಹಿತಿ..
Gruhalakshmi 12th and 13th installment amount :
ಈ ಗೃಹಲಕ್ಷ್ಮಿ ಯೋಜನೆಯ ಮೂಲಕ ಪ್ರತಿ ಮನೆ ಯಜಮಾನಿ ಮಹಿಳೆಯರಿಗೆ ಪ್ರತಿ ತಿಂಗಳು 2000 ರೂಪಾಯಿ ಹಣವನ್ನು ಮಹಿಳೆಯರ ಖಾತೆಗೆ ಜಮಾ ಮಾಡಲಾಗುತ್ತದೆ ಇಲ್ಲಿಯವರೆಗೂ 22 ಸಾವಿರ ರೂಪಾಯಿ ಹಣವು ಅರ್ಹರ ಖಾತೆಗೆ 11 ಕುಂತಿನ ಹಣ ಜಮೆಯಾಗಿದೆ ಮತ್ತು ಮುಂದಿನ ಕಂತುಗಳ ಮೂಲಕ ಫಲಾನುಭವಿಗಳ ಖಾತೆಗೆ ಅಂದರೆ 12 ಮತ್ತು 13ನೆಯ ಕಂತಿನ ಹಣವು ಸಂದಾಯವಾಗಿಲ್ಲ
ಕಾರಣ ತಾಂತ್ರಿಕ ಸಮಸ್ಯೆಯಿಂದ ಈ ಗುಣಲಕ್ಷ್ಮಿ ಯೋಜನೆಯ ಹಣವು ಸಂದಾಯವಾಗಿರದ ಕಾರಣ ತಾಂತ್ರಿಕ ಸಮಸ್ಯೆಯು ಕಾರಣವಿದೆ ಎಂದು ಇಲಾಖೆ ಸ್ಪಷ್ಟಪಡಿಸಿದ್ದು ಈ ಸಾಂದ್ರಕ ಸಮಸ್ಯೆಯನ್ನು ಈಗಾಗಲೇ ಪರಿಹರಿಸಲಾಗಿದ್ದು ನಾಳೆ ಅಥವಾ ನಾಡಿದ್ದು ಅಂದರೆ 12 ಮತ್ತು 13ನೇ ಕಂತಿನ ಹಣವು ಮನೆ ಯಜಮಾನಿಗೆ ಈ ಗೃಹಲಕ್ಷ್ಮೀ ಯೋಜನೆಯ ಹಣವು ನೇರವಾಗಿ ಅರ್ಹರ ಖಾತೆಗೆ ಜಮೆ ಆಗಲಿದೆ ಎಂದು ಸ್ಪಷ್ಟನೆ ತಿಳಿಸಿದೆ
ಹೌದು, ಈ ಮಾಹಿತಿಯ ಬಗ್ಗೆ ನೀಡಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಎಲ್ಲಾ ಜಿಲ್ಲೆಗಳಿಗೆ ಈಗಾಗಲೇ 11 ಕಂತಿನ ಹಣ ಜಮೆಯಾಗಿದ್ದು ಇನ್ನು ನಾಲ್ಕೈದು ದಿನಗಳಲ್ಲಿ ಈ ಗುಣಲಕ್ಷ್ಮಿ ಯೋಜನೆಯ 12 ಮತ್ತು 13ನೇ ಕಂತಿನ ಹಣ ಈ ಸದ್ಯ ಬಿಡುಗಡೆ ಮಾಡಲಾಗುತ್ತದೆ ಎಂದು ಸಚಿವೆಯಾದ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ರವರು ಇಂದು ತಿಳಿಸಿದ್ದಾರೆ
ಗೃಹಲಕ್ಷ್ಮಿ ಯೋಜನೆಯ ಖಾತೆಗಳು ಈಗಾಗಲೇ ಡಿಲೀಟ್ ಆಗಿದೆ ಎನ್ನುವ ಸುಳ್ಳು ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವೆ ಹೆಬ್ಬಾಳ್ಕರ್ ಅವರು ಇದುವರೆಗೂ ಒಂದೇ ಒಂದು ಖಾತೆಯೂ ಸಹ ಡಿಲೀಟ್ ಆಗಿಲ್ಲ ಯಾರು ಇಲ್ಲಿಯವರೆಗೂ ಜಿ ಎಸ್ ಟಿ ಹಾಗೂ ತೆರಿಗೆ ಆದಾಯವನ್ನು ಕಟ್ಟುತ್ತಿದ್ದರು ಅಂತವರು ಅಪ್ಲೋಡ್ ಮಾಡಿರುವ ಅರ್ಜಿಗಳನ್ನು ಈಗಾಗಲೇ ಡಿಲೀಟ್ ಮಾಡಿದ್ದೇವೆ ಕೂಡಲೇ ನೊಂದಣಿಯಾದ ಬಳಿಕ ನಾವು ಡಿಲೀಟ್ ಮಾಡಿಲ್ಲವೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ರವರು ನೇರ ಸಂದರ್ಶನದ ಮೂಲಕ ಯೋಜನೆಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ ಹಾಗೂ ನೀವು ಯಾವುದೇ ರೀತಿಯ ಸುಳ್ಳು ಆರೋಪಕ್ಕೆ ತಲೆಕೆಡಿಸಿಕೊಳ್ಳಬೇಡಿ ಎಂದು ಸಚಿವೆ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ.
ಸ್ನೇಹಿತರೆ ಈ ಲೇಖನ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಹತ್ತಿರದ ಸ್ನೇಹಿತರೊಂದಿಗೆ ಹಾಗೂ ನಿಮ್ಮ ಕುಟುಂಬದ ಸದಸ್ಯರೊಂದಿಗೆ ಹಂಚಿಕೊಳ್ಳಲು ಪ್ರಯತ್ನ ಮಾಡಿ ಹಾಗೂ ಇದೇ ರೀತಿಯ ಇನ್ನಷ್ಟು ಹೆಚ್ಚಿನ ಮಾಹಿತಿಗಳನ್ನು ತಿಳಿದುಕೊಳ್ಳಲು ನಮ್ಮ ಈ ಮಾಧ್ಯಮದ ಚಂದದಾರರಾಗಿರಿ ಏಕೆಂದರೆ ನಾವು ದಿನನಿತ್ಯ ಅಪ್ಲೋಡ್ ಮಾಡುವ ಮಾಹಿತಿ ನಿಮಗೆ ನೋಟಿಫಿಕೇಶನ್ ಮುಖಾಂತರ ತಲುಪುತ್ತದೆ. ಅಥವಾ ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಿಗೆ ಸೇರಿಕೊಂಡು ದಿನನಿತ್ಯದ ಅಪ್ಡೇಟ್ಸ್ ಗಳನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿ.