Gruhalakshmi scheme update : ಜೂನ್ ಜುಲೈ ಮತ್ತು ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆಯ ಬಗ್ಗೆ ಬಿಗ್ ಅಪ್ಡೇಟ್

Gruhalakshmi scheme update :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಲೇಖನದ ಮೂಲಕ ತಿಳಿಸಲು ಬಯಸುವ ವಿಷಯವೇನೆಂದರೆ ಜೂನ್ ಜುಲೈ ಮತ್ತು ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣದ ಬಿಡುಗಡೆಯ ಬಗ್ಗೆ ಸಚಿವ ಲಕ್ಷ್ಮಿ ಹೆಬ್ಬಾಳಕರ್ರವರು ಮಹತ್ವದ ಘೋಷಣೆ ನೀಡಿದ್ದಾರೆ ಏನೆಂದರೆ ಯೋಜನೆ 11 ತಿಂಗಳ ಮಹಾಲಕ್ಷ್ಮಿ ಯೋಜನೆಯ ಹಣ ಬಿಡುಗಡೆಯಾಗಿದ್ದು ಬಾಕಿ ಉಳಿದ ಜೂನ್ ಜುಲೈ ಹಾಗೂ ಆಗಸ್ಟ್ ತಿಂಗಳ ಹಣವನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೂಲಗಳು ಇದರ ಮೂಲಕ ತಿಳಿಸಿವೆ. ಇದರ ಇನ್ನಷ್ಟು ಹೆಚ್ಚಿನ ಮಾಹಿತಿಗಳಿಗಾಗಿ ಲೇಖನವನ್ನು ಕೊನೆಯವರೆಗೂ ನೋಡಿ.

 

Gruhalakshmi scheme update ಗೃಹಲಕ್ಷ್ಮಿ ಯೋಜನೆಯ ಹಣ

ಸ್ನೇಹಿತರೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ, ಇಂದಿಗೆ ಒಂದು ವರ್ಷ ಕಳೆದು ಹೋಗಿದೆ. ಕಳೆದ ವರ್ಷ ನಡೆದ ವಿಧಾನಸಭೆಗೂ ಮುನ್ನ ಕಾಂಗ್ರೆಸ್ ಸರ್ಕಾರದ ಮಹಿಳೆಯರಿಗೆ ವರಲಕ್ಷ್ಮಿ ಯೋಜನೆಯ ಅನುಷ್ಠಾನ ಮಾಡುವುದಾಗಿ ಘೋಷಣೆ ಮಾಡಲಾಗಿತ್ತು. ಯೋಜನೆಯ ಮುಖಾಂತರ ಮನೆಯ ಯಜಮಾನಿಗೆ ಪ್ರತಿ ತಿಂಗಳು ತಲ 2,000 ರೂಪಾಯಿಗಳು ಪಲಾನುಭವಿಗಳ ಬ್ಯಾಂಕ್ ಖಾತೆಗೆ ನೆರವಾಗಿ ವರ್ಗಾವಣೆ ಮಾಡಲಾಗುತ್ತದೆ.

ಇಂದಿನಿಂದ ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ ಮಾಡಲಾಗಿದೆ.. ಇಲ್ಲ ಫಲಾನುಭವಿಗಳ ಈ ರೀತಿಯಾಗಿ ಅರ್ಜಿ ಸಲ್ಲಿಸಿ..

WhatsApp Group Join Now
Telegram Group Join Now       

ಅದರಂತೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಕಾಂಗ್ರೆಸ್ ಸರ್ಕಾರವು ಮನೆಯ ಯಜಮಾನಿಗೆ ಪ್ರತಿ ತಿಂಗಳು 2000 ರೂಪಾಯಿಗಳನ್ನು ಯೋಜನೆಯನ್ನು ಜಾರಿಗೆ ತಂದಿದೆ ಇದುವರೆಗೆ 25,000 ಕೋಟಿ ಹಣ ಗೃಹಲಕ್ಷ್ಮಿಯರಿಗೆ ವರ್ಗಾವಣೆ ಮಾಡಲಾಗಿದೆ. ಇದರಿಂದ 1.25 ಕೋಟಿ ಗೃಹಲಕ್ಷ್ಮಿಯರು ಆರ್ಥಿಕ ಸ್ವಹಾಲಂಬಿಗಳಾಗಿ ನೆಮ್ಮದಿಯಿಂದ ಜೀವನ ಕಟ್ಟಿಕೊಂಡಿದ್ದಾರೆ.

 

Gruhalakshmi scheme update ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಹಣ

ಸ್ನೇಹಿತರೆ ಜೂನ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣವು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಸೇರಿದ್ದು ಅನೇಕರಿಗೆ ಎನ್ನುವ ಹಣ ತರುಪಿಲ್ಲ ಆದಕಾರಣ ತೊಡಕಾಗಿದ್ದ ತಾಂತ್ರಿಕ ದೋಷವನ್ನು ಈಗಾಗಲೇ ಸರಿ ಮಾಡಿದ್ದೇವೆ ಆದಕಾರಣ ಜುಲೈ ಮತ್ತು ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿದ್ದೇವೆ ಮುಂದಿನ ವಾರದ ಒಳಗೆ ಎರಡು ತಿಂಗಳ ಗೃಹಲಕ್ಷ್ಮಿಯರ ಬ್ಯಾಂಕ್ ಖಾತೆಗೆ ಸೇರಲಿವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ.

 

ಸ್ನೇಹಿತರೆ ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ನಿಲ್ಲಿಸುವುದಿಲ್ಲ ಗೃಹಲಕ್ಷ್ಮಿ ಯೋಜನೆಯ 11 ತಿಂಗಳ ಹಣ ಬಿಡುಗಡೆಯಾಗಿದ್ದು ಬಾಕಿ ಉಳಿದಿರುವ ಜೂನ್ ಮತ್ತು ಜುಲೈ ಆಗೋವಷ್ಟು ತಿಂಗಳ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೂಲಗಳು ತಿಳಿಸಿವೆ.

 

ಸ್ನೇಹಿತರೆ ಈ ಲೇಖನ ನಿಮಗೆ ಇಷ್ಟವಾಗಿದ್ದಲ್ಲಿ ನಿಮ್ಮ ಹತ್ತಿರದ ಸ್ನೇಹಿತರೊಂದಿಗೂ ಹಾಗೂ ನಿಮ್ಮ ಕುಟುಂಬದ ಸದಸ್ಯರೊಂದಿಗೆ ಹಂಚಿಕೊಳ್ಳಲು ಪ್ರಯತ್ನ ಮಾಡಿ ಹಾಗೂ ಇದೇ ರೀತಿಯ ಇನ್ನಷ್ಟು ಹೆಚ್ಚಿನ ಮಾಹಿತಿಗಳಿಗಾಗಿ ನಮ್ಮ Karnatakamahiti.com ವೆಬ್ ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ WHATSAPP ಮತ್ತು TELEGRAM ಗ್ರೂಪ್ಗಳಿಗೆ ಜಾಯಿನ್ ಆಗಿ ದಿನನಿತ್ಯದ ಅಪ್ಡೇಟ್ಸ್ ಗಳನ್ನು ಪಡೆದುಕೊಳ್ಳಿ…

Leave a Comment