Gruhalakshmi scheme update :- ನಮಸ್ಕಾರ ಸ್ನೇಹಿತರೆ ಕರ್ನಾಟಕ ಸಮಸ್ತ ಜನತೆಗೆ ಈ ಲೇಖನದ ಮೂಲಕ ತಮ್ಮೆಲ್ಲರಿಗೂ ತಿಳಿಸಲು ಬಯಸುವ ವಿಷಯವೇನೆಂದರೆ ಗೃಹಲಕ್ಷ್ಮಿ ಯೋಜನೆಯ ಜೂನ್ ಜುಲೈ ಮತ್ತು ಆಗಸ್ಟ್ ತಿಂಗಳ ಹಣವನ್ನು ಮುಂದಿನ ತಿಂಗಳಿನಲ್ಲಿ ಎಲ್ಲಾ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡುತ್ತೇವೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಚಿವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಳಿಗಾಗಿ ಈ ಲೇಖನವನ್ನು ತಪ್ಪದೆ ಕೊನೆಯವರೆಗೂ ನೋಡಿ.
ಸ್ನೇಹಿತರೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯು ಇದೀಗ ಬರ್ತಿ ಒಂದು ವರ್ಷ ಕಳೆದಿದೆ. ಕಳೆದ ವರ್ಷ ನಡೆದ ವಿಧಾನಸಭೆಗೂ ಮುನ್ನ ಕಾಂಗ್ರೆಸ್ ಪಕ್ಷವು ರಾಜ್ಯದ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಮೂಲಕ ಎಲ್ಲಾ ರಾಜ್ಯದ ಮಹಿಳೆಯರಿಗೆ ತಿಂಗಳಿಗೆ 2,000ಗಳನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡುತ್ತಿವೆ ಎಂದು ಘೋಷಣೆ ಮಾಡಿದ್ದರು. ಅದರಂತೆ ಎಲ್ಲಾ ತಿಂಗಳು ಹಣ ವರ್ಗಾವಣೆ ಮಾಡಲಾಗಿದೆ ಆದರೆ ಹಲವು ತಾಂತ್ರಿಕ ಸಮಸ್ಯೆಗಳಿಂದ ಜೂನ್ ಜುಲೈ ಹಾಗೂ ಆಗಸ್ಟ್ ತಿಂಗಳ ಹಣವನ್ನು ವರ್ಗಾವಣೆ ಮಾಡಲು ಸಾಧ್ಯವಾಗಿಲ್ಲ. ಆದರೆ ಈ ಸುದ್ದಿ ಏನೆಂದರೆ ಮುಂದಿನ ತಿಂಗಳಿನಲ್ಲಿ ಎಲ್ಲಾ ಕಂತಿನ ಹಣವನ್ನು ವರ್ಗಾವಣೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಪಿಎಂ ಕಿಸಾನ್ ಯೋಜನೆಯ 18ನೇ ಕಂತಿನ ಹಣ ಇಂತಹ ರೈತರಿಗೆ ಮಾತ್ರ ಜಮಾ ಮಾಡಲಾಗುತ್ತದೆ ! ಇಲ್ಲಿದೆ ಅರ್ಹ ರೈತರ ಪಟ್ಟಿ
Gruhalakshmi scheme update ಗೃಹಲಕ್ಷ್ಮಿ 2 ತಿಂಗಳ ಪೆಂಡಿಂಗ್ ಹಣ.
ಸ್ನೇಹಿತರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಮನೆಯ ಯಜಮಾನಿಗೆ ಪ್ರತಿ ತಿಂಗಳು 2000 ನೀಡುವ ಗ್ರಹಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಿತು ಇದುವರೆಗೆ ಬರಬರಿ 25000 ಕೋಟಿ ರೂಪಾಯಿ ಹಣ ವರ್ಗಾವಣೆ ಮಾಡಲಾಗಿದೆ. ಇದರಿಂದ 1.25 ಕೋಟಿ ಗ್ರಹಲಕ್ಷ್ಮಿಯರು ಆರ್ಥಿಕ ಸ್ವಹಾಲಂಬಿಗಳಾಗಿ ನೆಮ್ಮದಿಯಿಂದ ಬದುಕು ಕಟ್ಟಿಕೊಂಡಿದ್ದಾರೆ. ಯೋಜನೆಯ ಯಾವುದೇ ಕಂಚಿನ ಹಣ ಪೆಂಡಿಂಗ್ ಉಳಿದಿಲ್ಲ ಆದರೆ ಎರಡು ತಿಂಗಳ ಹಣ ಮಾತ್ರ ಪೆಂಡಿಂಗ್ ಉಳಿದಿದೆ ಆದರೆ ಅದು ಇವಾಗ ಎಲ್ಲಾ ಫಲಾನುಭವಿಗಳ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡುತ್ತೇವೆ ಎಂದು ಸಚಿವ ಲಕ್ಷ್ಮಿ ಹೆಬ್ಬಾಳಕರ್ರವರು ತಿಳಿಸಿದ್ದಾರೆ.
Gruhalakshmi scheme update ಈ ದಿನದಂದು ಹಣ ಬಿಡುಗಡೆ.
ಜೂನ್ ತಿಂಗಳ ಗೃಹಲಕ್ಷ್ಮಿ ಹಣವು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಸೇರಿದ್ದು ಅನೇಕರಿಗೆ ಇನ್ನೂ ಹಣ ತಲುಪಿಲ್ಲ ಇದಕ್ಕೆ ತೊಡಕಾಗಿದ್ದ ತಾಂತ್ರಿಕ ದೋಷಗಳನ್ನು ಈಗಾಗಲೇ ಸರಿ ಮಾಡಿದ್ದೇವೆ. ಜುಲೈ ಮತ್ತು ಅಗಸ್ಟ್ ತಿಂಗಳ ಗೃಹಲಕ್ಷ್ಮಿ ಹಣದ ಬಗ್ಗೆ ಸಿಎಂ ಸಿದ್ದರಾಮಯ್ಯನವರೊಂದಿಗೆ ಚರ್ಚಿಸಿದ್ದೇವೆ ಮುಂದಿನ ವಾರದ ಒಳಗೆ ಎರಡು ಕಂಚಿನ ಗೃಹಲಕ್ಷ್ಮಿಯರ ಬ್ಯಾಂಕ್ ಖಾತೆಗೆ ಬರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರು ತಿಳಿಸಿದ್ದಾರೆ.
ಸ್ನೇಹಿತರೆ ಸಚಿವ ಲಕ್ಷ್ಮಿ ಹೆಬ್ಬಾಳಕರ್ರವರು ತಿಳಿಸಿದ ಪ್ರಕಾರ ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ನಿಲ್ಲಿಸುವುದಿಲ್ಲ ಗೃಹಲಕ್ಷ್ಮಿ ಯೋಜನೆಯ 11 ತಿಂಗಳಾಗಿದ್ದು ಆಕೆ ಉಳಿದಿರುವ ಜೂನ್ ಜುಲೈ ಆಗಸ್ಟ್ ತಿಂಗಳ ಹಣವನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು ಎಂದು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೂಲಗಳು ತಿಳಿಸಲಾಗಿದೆ..
ಸ್ನೇಹಿತರೆ ಈ ಲೇಖನ ನಿಮಗೆ ಇಷ್ಟವಾಗಿದ್ದಲ್ಲಿ ನಿಮ್ಮ ಹತ್ತಿರದ ಸ್ನೇಹಿತರೊಂದಿಗೆ ಹಾಗೂ ನಿಮ್ಮ ಕುಟುಂಬದ ಸದಸ್ಯರೊಂದಿಗೆ ಹಂಚಿಕೊಳ್ಳಲು ಪ್ರಯತ್ನ ಮಾಡಿ ಹಾಗೂ ಇದೇ ರೀತಿಯ ಇನ್ನಷ್ಟು ಹೆಚ್ಚಿನ ಮಾಹಿತಿಗಳಿಗಾಗಿ ನಮ್ಮ ಮಾಧ್ಯಮದ ಚಂದದಾರರಾಗಿರಿ ಏಕೆಂದರೆ ನಾವು ದಿನನಿತ್ಯ ಒದಗಿಸುವ ಮಾಹಿತಿ ನಿಮಗೆ ನೋಟಿಫಿಕೇಶನ್ ಮುಖಾಂತರ ತಲುಪುತ್ತವೆ. ಅಥವಾ ನಮ್ಮ WHATSAPP ಮತ್ತು TELEGRAM ಗ್ರೂಪ್ಗಳಿಗೆ ಜಾಯಿನ್ ಆಗಿ ಇನ್ನಷ್ಟು ಹೆಚ್ಚಿನ ಮಾಹಿತಿಗಳನ್ನು ಸಂಗ್ರಹಿಸಿಕೊಳ್ಳಿ…