Loan facility 2024 : ಮಹಿಳೆಯರಿಗೆ ಗುಡ್ ನ್ಯೂಸ್ ಸರ್ಕಾರದಿಂದ 3 ಲಕ್ಷ ರೂಪಾಯಿ ಸಹಾಯಧನ.

Loan facility 2024 :- ನಮಸ್ಕಾರ ಸ್ನೇಹಿತರೇ ಕರ್ನಾಟಕದ ಸಮಸ್ತ ಜನತೆಗೆ ಈ ಲೇಖನದ ಮೂಲಕ ತಿಳಿಸಲು ಬಯಸುವ ವಿಷಯವೇನೆಂದರೆ. ಗೆಳೆಯರೇ ನೀವು ಕೂಡ ಸರ್ಕಾರದಿಂದ ಸಹಾಯಧನ ಪಡೆಯಬೇಕು ತ್ತು ಯಾವುದು ಈ ಯೋಜನೆ ಈ ಯೋಜನೆಗಳಲ್ಲಿ ಅಡಿಯಲ್ಲಿ ಎಷ್ಟು ಸಹಾಯಧನ ಸಿಗುತ್ತದೆ. ಯಾರು ಈ ಯೋಜನೆಗೆ ಅರ್ಜಿ ಹಾಕಬಹುದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೇರಿದಂತೆ ಹೆಚ್ಚಿನ ಮಾಹಿತಿಗಳಿಗಾಗಿ ಲೇಖನವನ್ನು ಕೊನೆಯವರೆಗೂ ತಪ್ಪದೆ ನೋಡಿ.

 

ಸ್ನೇಹಿತರೆ ಮಹಿಳೆಯರಿಗೆ ಸ್ವಯಂ ಉದ್ಯೋಗವನ್ನು ಆರಂಭ ಮಾಡಲು ಆದಾಯ ಉತ್ಪಾದಕ ಚಟುವಟಿಕೆಗಳಲ್ಲಿ ಖರೀದಿಸಿಕೊಂಡು ಸ್ವಯಂ ಉದ್ಯೋಗಗಳಾಗಲಿ ಸಾಲ ಮತ್ತು ನಿಗಮದ ಮೂಲಕ ಸಹಾಯಧನ ನೀಡಲಾಗುತ್ತೆ ಅರ್ಹ ಹಾಗೂ ಆಸಕ್ತಿ ಇರುವ ಮಹಿಳೆಯರು ಅರ್ಜಿ ಸಲ್ಲಿಸಿ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದಾಗಿದೆ. ಯೋಜನೆಯ ಹೆಚ್ಚಿನ ಮಾಹಿತಿಗಳಿಗಾಗಿ ಲೇಖನವನ್ನು ಈ ಕೆಳಗೆ ನೋಡಿ.

 

WhatsApp Group Join Now
Telegram Group Join Now       

Loan facility 2024 ಹಾಗೂ ಇತರ ಯೋಜನೆಗಳು. 

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ. 

ಈ ಫಲಾನುಭವಿಗಳಿಗೆ ವರ್ಷದ ಆದಾಯದ ಮೊತ್ತವು 2, ಕಿಂತ ದಾಟಿರಬಾರದು.

ಘಟಕ ವೆಚ್ಚ :- ಕನಿಷ್ಠ ಒಂದು ಲಕ್ಷದಿಂದ ಗಯ್ಷ್ಠ 3 ಲಕ್ಷ ರೂಪಾಯಿ ಸಹಾಯಧನ ಮೊತ್ತ ಶೇಕಡ 50ರಷ್ಟು ಲಭ್ಯವಿದೆ.

 

ಸಾಮಾನ್ಯ ವರ್ಗದ ಫಲಾನುಭವಿಗಳಿಗೆ. 

ಈ ಫಲಾನುಭವಿಗಳಿಗೆ ವರ್ಷದ ಆದಾಯದ ಮತ್ತು 1.5 ಲಕ್ಷ ರೂಪಾಯಿಗಳು ಮೀರಿರಬಾರದು.

ಘಟಕ ವೆಚ್ಚ :- ಗರಿಷ್ಠ 3 ಲಕ್ಷಗಳು ಲಭ್ಯವಿದೆ.

ಸಹಾಯಧನ :- ಶೇಕಡ 30ರಷ್ಟು.

 

ವಯೋಮಿತಿ

ಉದ್ಯೋಗಿನಿ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಮಹಿಳೆಯರಿಗೆ ಕನಿಷ್ಠ 28 ವರ್ಷ ಹಾಗೂ ಗರಿಷ್ಠ 55 ವರ್ಷ ಒಳಗೆ ಇರಬೇಕಾಗುತ್ತದೆ. ಹಾಗಿದ್ದರೆ ಮಾತ್ರ ಯೋಚನೆಗೆ ಅರ್ಜಿ ಸಲ್ಲಿಸಲು ಬರುತ್ತಿದೆ.

 

ಇತರೆ ಯೋಜನೆಗಳ ವಿವರ

ವಿವೇಚನಾ ಯೋಜನೆ ಮಾಹಿತಿ. 

ದಮನೀತ ಮಹಿಳೆಯರಿಗೆ ಆದಾಯ ಉತ್ಪನ್ನ ಚಟುವಟಿಕೆ ಕೈಗೊಳ್ಳುವ ಸಲುವಾಗಿ 30000 ಗಳ ಪ್ರೋತ್ಸಾಹ ಧನ ನೀಡಲಾಗುತ್ತದೆ ಅರ್ಜಿ ಸಲ್ಲಿಸುವ ಮಹಿಳೆಯು ಕನಿಷ್ಠ 18 ವರ್ಷ ಮೇಲ್ಪಟ್ಟಿರಬೇಕಾಗುತ್ತದೆ. ಹಾಗಿದ್ದರೆ ಮಾತ್ರ ಈ ಯೋಜನೆಯ ಲಾಭ ಪಡೆಯಲು ಸಾಧ್ಯವಾಗುತ್ತದೆ.

 

ಧನಶ್ರೀ ಯೋಜನೆ ಮಾಹಿತಿ. 

ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳುವ ಸಲುವಾಗಿ ಯೋಜನೆಯ ಮೂಲಕ 30000 ಪ್ರೋತ್ಸಾಹ ಧನ ನೀಡಲಾಗುತ್ತದೆ ಅರ್ಜಿ ಸಲ್ಲಿಸಲು ಬಯಸುವ ಮಹಿಳೆಯರು ಕನಿಷ್ಠ 18 ಹಾಗೂ ಗರಿಷ್ಠ 60 ವರ್ಷದ ಒಳಗೆ ಇರಬೇಕು. ಹಾಗಿದ್ದರೆ ಮಾತ್ರ ಈ ಯೋಜನೆಗೆ ಅರ್ಜಿ ಸಲ್ಲಿಸಲು ಬರುತ್ತದೆ.

 

ಲಿಂಗತ್ವ ಅಲ್ಪಸಂಖ್ಯಾತರ ವಸತಿ ಯೋಜನೆ. 

ಸ್ನೇಹಿತರೆ ಲಿಂಗತ್ವ ಅಲ್ಪಸಂಖ್ಯಾತರಿಗೆ ಆದಾಯವನ್ನು ಚಟುವಟಿಕೆಗೆ ಕೈಗೊಳ್ಳುವ ಸಲುವಾಗಿ ಅವರಿಗೆ 30000 ಪ್ರೋತ್ಸಾಹಧನ ನೀಡಲಾಗುತ್ತದೆ.

 

ಮಾಜಿದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆ.

1993 ರಿಂದ 94 ಮತ್ತು 2007 ರಿಂದ 08 ಎಂಟರ ಸಮೀಕ್ಷೆಯಲ್ಲಿ ಗುರುತಿಸಿರುವ ಮಾಜಿ ದೇವದಾಸಿ ಮಹಿಳೆಯರ ಆದಾಯ ಉತ್ಪನ್ನ ಚಟುವಟಿಕೆ ಕೈಗೊಳ್ಳುವ ಸಲುವಾಗಿ ಯೋಜನೆಯ ಮೂಲಕ 30000 ಪ್ರೋತ್ಸಾಹ ಧನ ನೀಡಲಾಗುತ್ತದೆ.

 

Loan facility 2024 ವಿಶೇಷ ಸೂಚನೆಗಳು

  • ಸ್ನೇಹಿತರೆ ಅರ್ಜಿ ಸಲ್ಲಿಸಲು ಬಳಸುವ ಮಹಿಳೆಯರು ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಕಡ್ಡಾಯವಾಗಿ ಮಾಡಿಸಬೇಕು.
  • ಉದ್ಯೋಗಿನಿ ಯೋಜನೆಯ scsp/TSP ಬಳಕೆಯಾಗದ ಅನುದಾನದಲ್ಲಿ ಸೌಲಭ್ಯ ಪಡೆಯಲು ಇಚ್ಚಿಸುವ ಅರ್ಜಿದಾರರು ಸೇವಾ ಸಿಂಧು ಪೋರ್ಟಲ್ ಅಲ್ಲಿ ಅರ್ಜಿ ಸಲ್ಲಿಸಬಹುದು.
  • ಈ ಮೇಲಿನ ಎಲ್ಲ ಯೋಜನೆಗಳ ಅರ್ಜಿಗಳು ಸೇವಾ ಸಿಂಧು ಪೋರ್ಟಲ್ ಅಲ್ಲಿ ಅರ್ಜಿ ಇರುತ್ತವೆ
  • ನಿಮ್ಮ ಹತ್ತಿರದ ಬಾಪೂಜಿ ಸೇವ ಕೇಂದ್ರ , ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್, ಇ ಕೇಂದ್ರಗಳಲ್ಲಿ ಅರ್ಜಿ ಹಾಕಬಹುದಾಗಿದೆ.
  • ಸರ್ಕಾರದ ಯುವಜನಕೋಟ ಮತ್ತು ನಿಗಮದ ವಿವೇಚನಾ ಕೋಟಾದಲ್ಲಿ ಈ ಸಾಲ ಸೌಲಭ್ಯ ಪಡೆಯಲು ಇಚ್ಛಿಸುವ ಅರ್ಜಿದಾರರು ಮಾನ್ಯ ಸಚಿವರು ಮಾನ್ಯ ಶಾಸಕರು ಕರ್ನಾಟಕ ಸರ್ಕಾರ ಮಾನ್ಯ ಅಧ್ಯಕ್ಷರು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಇವರ ಶಿಫಾರಸ್ಸು ಪತ್ರ ಪಡೆದು ಸೇವಾಸಿಂದು ಕೋರ್ಟಲ್ಲಿ ಅರ್ಜಿ ಹಾಕಬಹುದು.
  • 202324ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೆ ಇರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ.

 

Loan facility 2024 ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಆರಂಭ ದಿನಾಂಕ :- 21-08-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 21-09-2024.

 

ಪ್ರಮುಖ ಲಿಂಕ್ ಗಳು 

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇದರ ಮೇಲೆ ಒತ್ತಿ.

 

ಅಧಿಕೃತ ವೆಬ್ಸೈಟ್ :- sevasindhu.karnataka.gov.in, kswdc.karnataka.gov.in

 

ಕಚೇರಿ ವಿಳಾಸ 

6ನೇ ಮಹಡಿ , ಜಯನಗರ ವಾಣಿಜ್ಯ ಸಂಕೀರ್ಣ ನಾಲ್ಕನೇ ಬ್ಲಾಕ್, ಜಯನಗರ, ಬೆಂಗಳೂರು – 530 011 560 011 ದೂರವಾಣಿ ಸಂಖ್ಯೆ : 08026632973.

 

ಸ್ನೇಹಿತರೆ ಈ ಲೇಖನ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಹತ್ತಿರದ ಸ್ನೇಹಿತರೊಂದಿಗೆ ಹಾಗೂ ನಿಮ್ಮ ಕುಟುಂಬದ ಸದಸ್ಯರೊಂದಿಗೆ ಹಂಚಿಕೊಳ್ಳಲು ಪ್ರಯತ್ನ ಮಾಡಿ ಹಾಗೂ ಇದೇ ರೀತಿಯ ಇನ್ನಷ್ಟು ಹೆಚ್ಚಿನ ಮಾಹಿತಿಗಳನ್ನು ಪರಿಚಯ ಮಾಡಿಕೊಳ್ಳಲು ನಮ್ಮ ವಾಟ್ಸಾಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಿಗೆ ಸೇರಿಕೊಂಡು ನಾವು ಹಾಕುವ ದಿನನಿತ್ಯದ ಮಾಹಿತಿಗಳನ್ನು ಸಂಕ್ಷಿಪ್ತವಾಗಿ ಅರಿತುಕೊಳ್ಳಿ.

Leave a Comment