New ration card application :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಲೇಖನದ ಮೂಲಕ ತಿಳಿಸಲು ಬಯಸುವ ವಿಷಯವೇನೆಂದರೆ. ಹೊಸ ರೇಷನ್ ಕಾರ್ಡಿಗೆ ಅರ್ಜಿ ಮತ್ತು ತಿದ್ದುಪಡಿ ಮಾಡಿಕೊಳ್ಳಲು ಇವತ್ತಿನಿಂದ ಪ್ರಾರಂಭ ಮಾಡಲಾಗಿದೆ. ಆದಕಾರಣ ಎಲ್ಲಾ ಫಲಾನುಭವಿಗಳು ತಪ್ಪದೆ ಅವಕಾಶವನ್ನು ಸದುಪಯೋಗ ಮಾಡಿಕೊಂಡು ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳ, ಹೇಗೆ ಅರ್ಜಿ ಸಲ್ಲಿಸಬೇಕು, ಈ ಎಲ್ಲಾ ಸಂಪೂರ್ಣ ಮಾಹಿತಿಗಳನ್ನು ತಿಳಿದುಕೊಳ್ಳಲು ಈ ಲೇಖನವನ್ನು ತಪ್ಪದೆ ಕೊನೆಯವರೆಗೂ ನೋಡಿ.
ಸ್ನೇಹಿತರೆ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ಮೇಲೆ ಪಡಿತರ ಚೀಟಿಗೆ ಇರುವ ಬೆಲೆ ಇನ್ನಷ್ಟು ಹೆಚ್ಚಿತು. ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದರೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿತರುತ್ತೇವೆ ಎಂದು ಘೋಷಣೆ ಮಾಡಿದ್ದು. ಆ ಘೋಷಣೆಯಂತೆ ಕರ್ನಾಟಕ ರಾಜ್ಯದಲ್ಲಿ ಪಂಚ ಗ್ಯಾರಂಟಿಗಳು ಜಾರಿಯಲ್ಲಿವೆ ಆದರೆ ಆ ಗ್ಯಾರೆಂಟಿ ಯೋಜನೆಗಳನ್ನು ಸದುಪಯೋಗ ಮಾಡಿಕೊಳ್ಳಬೇಕು. ಅಂದರೆ ರೇಷನ್ ಕಾರ್ಡ್ ಬಹಳ ಅಗತ್ಯವಾದ ದಾಖಲೆಯಾಗಿದೆ ಆದ ಕಾರಣ ಯಾರು ಇನ್ನೂ ಅರ್ಜಿ ಸಲ್ಲಿಸಿಲ್ಲವೋ ಅಂತವರು ಈ ಕೂಡಲೇ ಅರ್ಜಿ ಸಲ್ಲಿಸಿ ಗ್ಯಾರಂಟಿ ಯೋಜನೆಗಳ ಲಾಭವನ್ನು ಪಡೆದುಕೊಳ್ಳಿ. ಅರ್ಜಿ ಸಲ್ಲಿಸಲು ಸಂಪೂರ್ಣ ಮಾಹಿತಿ ಈ ಲೇಖನದಲ್ಲಿದೆ.
ಹೌದು ಗೆಳೆಯರೇ ಹೊಸ ರೇಷನ್ ಕಾರ್ಡಿಗೆ ಅರ್ಜಿಗಳು ಪ್ರಾರಂಭ ಮಾಡಲಾಗಿದೆ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ವತಿಯಿಂದ ಅರ್ಜಿ ಮತ್ತು ತಿದ್ದುಪಡಿಗಳನ್ನು ಮಾಡಿಕೊಳ್ಳಲು ಎಂದು ಪ್ರಾರಂಭ ಮಾಡಲಾಗಿದೆ ಆದಕಾರಣ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿತ್ತು. ಅರ್ಜಿ ಸಲ್ಲಿಸಲು ನಿಮ್ಮ ಆಧಾರ್ ಕಾರ್ಡ್ ಕಡ್ಡಾಯವಾಗಿದೆ.
New ration card application ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಮತ್ತು ತಿದ್ದುಪಡಿ.
ಹೌದು ಗೆಳೆಯರೇ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಮಾಡಿಕೊಳ್ಳಲು ಎಂದು ಅವಕಾಶ ಮಾಡಿಕೊಳ್ಳಲಾಗಿದೆ ಎಂದು ತಿಳಿಯಬಹುದಾಗಿದೆ ಆದಕಾರಣ ಎಲ್ಲಾ ಫಲಾನುಭವಿಗಳು ಅವಕಾಶವನ್ನು ಉಪಯೋಗ ಮಾಡಿಕೊಳ್ಳಿ ಏಕೆಂದರೆ ಸರ್ವರ್ ಸಮಸ್ಯೆಯಿಂದ ಕೆಲವೇ ಗಂಟೆಗಳ ಕಾಲಾವಕಾಶವಿರುತ್ತದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ ಅಥವಾ ನಿಮ್ಮ ಹತ್ತಿರದ ಬೆಂಗಳೂರು, ಕರ್ನಾಟಕ ಒನ್, ಗ್ರಾಮ ಒನ್, CSC ಸೇವಾ ಕೇಂದ್ರಗಳಲ್ಲಿ ಅರ್ಜಿ ಹಾಕಬಹುದು. ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳನ್ನು ಈ ಕೆಳಗೆ ನೋಡೋಣ.
New ration card application ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು.
- ಎಲ್ಲಾ ಸದಸ್ಯರ ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಜನ್ಮ ದಿನಾಂಕ ( 6 ವರ್ಷದ ಒಳಗಿನ ಮಕ್ಕಳಿಗೆ ಮಾತ್ರ ಅನ್ವಹಿಸುತ್ತದೆ )
- ವಿಳಾಸದ ಪುರಾವೆ
- ಮೊಬೈಲ್ ಸಂಖ್ಯೆ
ಈ ಮೇಲೆ ತಿಳಿಸಿರುವ ಎಲ್ಲಾ ದಾಖಲೆಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡುವ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ ನಿಮ್ಮ ಮೊಬೈಲ್ ಮೂಲಕವೇ ಅರ್ಜಿ ಸಲ್ಲಿಸಬಹುದು ಆದರೆ ಸರ್ವರ್ ಸಮಸ್ಯೆಯಿಂದ ಯಾವುದೇ ತಿದ್ದುಪಡಿ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ ಆದಕಾರಣ ಮೇಲೆ ತಿಳಿಸಿರುವ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿದ ಮುಖಾಂತರ ಅರ್ಜಿ ಸಲ್ಲಿಸಿ.
ಸ್ನೇಹಿತರೆ ಈ ಸುದ್ದಿ ಮಾಹಿತಿ ನಿಮಗೆ ಇಷ್ಟವಾಗಿದ್ದಲ್ಲಿ ನಿಮ್ಮ ಹತ್ತಿರದ ಸ್ನೇಹಿತರೊಂದಿಗೆ ಹಾಗೂ ನಿಮ್ಮ ಕುಟುಂಬದ ಸದಸ್ಯರ ಎಂದಿಗೂ ಹಂಚಿಕೊಳ್ಳಲು ಪ್ರಯತ್ನ ಮಾಡಿ ಹಾಗೂ ಇದೇ ರೀತಿಯ ಇನ್ನಷ್ಟು ಹೆಚ್ಚಿನ ಸುದ್ದಿ ಮಾಹಿತಿಗಳಿಗಾಗಿ ನಮ್ಮ Karnatakamahiti.com ವೆಬ್ ಸೈಟಿಗೆ ಭೇಟಿ ನೀಡಿ ನಮ್ಮ ವಾಟ್ಸಪ್ ಗ್ರೂಪ್ ಗಳಿಗೆ ಜಾಯಿನ್ ಆಗಿ ಇದೇ ರೀತಿಯ ದಿನ ನಿತ್ಯದ ಅಪ್ಡೇಟ್ಸ್ ಗಳನ್ನು ಸಂಗ್ರಹಿಸಿಕೊಳ್ಳಿ.