New ration card application : ಹೊಸ ರೇಷನ್ ಕಾರ್ಡ್ ವಿತರಣೆ ಹಾಗೂ ಅರ್ಜಿ ಈ ದಿನ ಪ್ರಾರಂಭ ! ಸಚಿವ ಮುನಿಯಪ್ಪ ಹೇಳಿಕೆ..!

New ration card application :- ನಮಸ್ಕಾರ ಸ್ನೇಹಿತರೆ ಕರ್ನಾಟಕ ಸಮಸ್ತ ಜನತೆಗೆ ಲೇಖನದ ಮೂಲಕ ತನ್ನಲಿಗೂ ತಿಳಿಸಲು ಬಯಸುವ ವಿಷಯವೇನೆಂದರೆ. ಹೊಸ ಪಡಿತರ ಚೀಟಿ ನಿರೀಕ್ಷೆ ಇಲ್ಲಿರುವವರಿಗೆ ರಾಜ್ಯ ಸರ್ಕಾರವು ಗುಡ್ ನ್ಯೂಸ್ ನೀಡಲಾಗಿದೆ. ನೀವು ಸಹ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಕಾಯುತ್ತಿದ್ದೀರಾ ? ಅಂತವರು ಈ ದಿನಾಂಕದಂದು ಹೊಸ ಅರ್ಜಿ ಹಾಗೂ ರೇಷನ್ ಕಾರ್ಡ್ ನ ತಿದ್ದುಪಡಿಗಳನ್ನು ಮಾಡಿಕೊಳ್ಳಬಹುದು.. ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು ? ಯಾವಾಗ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗುತ್ತದೆ. ಮತ್ತು ಯಾವ ರೀತಿಯಾಗಿ ಅರ್ಜಿ ಸಲ್ಲಿಸಬೇಕು ಇವೆಲ್ಲ ಸಂಪೂರ್ಣ ಮಾಹಿತಿಗಳನ್ನು ತಿಳಿದುಕೊಳ್ಳಲು ಈ ಲೇಖನವನ್ನು ತಪ್ಪದೆ ಕೊನೆಯವರೆಗೂ ನೋಡಿ.

 

ಹೌದು ಸ್ನೇಹಿತರೆ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರೇಷನ್ ಕಾರ್ಡಿಗೆ ಇರುವ ಬೆಲೆಯು ಮತ್ತಷ್ಟು ಹೆಚ್ಚಿತು ಏಕೆಂದರೆ ಮೆಂತೆ ಗ್ಯಾರಂಟಿ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ಜಾರಿಗೊಳಿಸಲಾಯಿತು. ಆ ಪಂಚೆ ಗ್ಯಾರಂಟಿ ಯೋಜನೆಗಳ ಲಾಭ ಪಡೆದುಕೊಳ್ಳಲು ರೇಷನ್ ಕಾರ್ಡ್ ಬಹು ಮುಖ್ಯ ದಾಖಲೆಯಾಗಿದೆ ಆದ ಕಾರಣ ಇನ್ನು ಯಾರ ಬಳಿ ರೇಷನ್ ಕಾರ್ಡ್ ಇಲ್ಲವೋ ಅಂತವರು ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಈ ದಿನದ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಸಚಿವ ಕೆಎಚ್ ಮುನಿಯಪ್ಪನವರು ವಿಶೇಷ ಮಾಹಿತಿ ಒಂದನ್ನು ನೀಡಿದ್ದಾರೆ. ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಯಾವ ದಿನಾಂಕದಂದು ಅವಕಾಶ ಮಾಡಿಕೊಳ್ಳದೆ ಎಂಬ ಮಾಹಿತಿ ಈ ಕಳೆಯ ವಿವರಿಸಲಾಗಿದೆ.

 

WhatsApp Group Join Now
Telegram Group Join Now       

ಜಿಯೋ ಸಿಮ್ ಗೆ ಟಕ್ಕರ್ ನೀಡಲು ಏರ್ಟೆಲ್ ಸಿಮ್ ಕಡಿಮೆ ಬೆಲೆಗೆ ಹೊಸ ಪ್ಲಾನ್ ಗಳನ್ನು ಪರಿಚಯ ಮಾಡಲಾಗಿದೆ ! ಇಂತಹ ರಿಚಾರ್ಜ್ ಪ್ಲಾನ್ ಮಾಡಿದ್ದಾರೆ ಉಚಿತ ಡೇಟಾ ಪಡೆದು ಕೊಳ್ಳಿ …

 

New ration card application 

ಸ್ನೇಹಿತರೆ ಪಡಿತರ ಚೀಟಿಯನ್ನು ಬಡತನ ರೇಖೆಗಿಂತ ಕೆಳಗಿರುವವರಿಗೆ ಸರ್ಕಾರ ನೀಡುತ್ತದೆ ರೇಷನ್ ಕಾರ್ಡ್ ಮಂದಿರದ ಫಲಾನುಭವಿಗಳಿಗೆ ಉಚಿತವಾಗಿ ಪಡಿತರವನ್ನು ನೀಡುತ್ತಾರೆ. ಹೊಸ ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಸಲು ಸದ್ಯದಲ್ಲಿ ಅವಕಾಶ ನೀಡಲಾಗುತ್ತದೆ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಮತ್ತು ರೇಷನ್ ಕಾರ್ಡ್ ನಲ್ಲಿರುವ ಅನೇಕ ತಿದ್ದುಪಡಿಗಳನ್ನು ಸಹ ಮಾಡಿಕೊಳ್ಳಬಹುದಾಗಿದೆ.

 

ಸ್ನೇಹಿತರೆ ಈ ಕುರಿತಾಗಿ ಆಹಾರ ಮತ್ತು ನಾಯಕ ಸರಬರಾಜು ಇಲಾಖೆಯ ಸಚಿವರಾಗಿರುವ ಕೆಎಚ್ ಮುನಿಯಪ್ಪ ಅವರು ಮಾಹಿತಿ ನೀಡಿದ್ದು ಈಗಾಗಲೇ ಪಡಿತರ ಚೀಟಿಗಳ ಅರ್ಜಿಯನ್ನು ಪರಿಶೀಲನೆ ಮಾಡಲಾಗುತ್ತಿದ್ದು ಹೊಸ ರೇಷನ್ ಕಾರ್ಡ್ಗಳ ವಿತರಣೆಯನ್ನು ಸಪ್ಟೆಂಬರ್ ತಿಂಗಳಿನಲ್ಲಿ ಮಾಡಲಾಗುತ್ತದೆ ಎಂಬ ಮಾಹಿತಿ ತಿಳಿದು ಬಂದಿದೆ. ಈಗಾಗಲೇ ಯಾರು ಅರ್ಜಿ ಸಲ್ಲಿಸಿದ್ದೀರಾ ಅಂತವರಿಗೆ ಈ ತಿಂಗಳಿನಲ್ಲಿ ಹೊಸ ರೇಷನ್ ಕಾರ್ಡ್ ಗಳನ್ನು ವಿತರಣೆ ಮಾಡಲಾಗುತ್ತದೆ. ಮತ್ತು ಅವುಗಳೆಲ್ಲ ವಿತರಣೆ ಮುಗಿದ ನಂತರ ಹೊಸ ರೇಷನ್ ಕಾರ್ಡಿಗೆ ಅರ್ಜಿ ಮಾತು ತಿದ್ದುಪಡಿ ಮಾಡಿಕೊಳ್ಳಲು ಅವಕಾಶ ಮಾಡಿಕೊಡಲಾಗುತ್ತದೆ.

 

ಸ್ನೇಹಿತರೆ ಈ ಹಿಂದೆ ಅರ್ಜಿ ಸಲ್ಲಿಸಿರುವ ಅರ್ಹ ಫಲಾನುಭವಿಗಳಿಗೆ ಹೊಸ ಪಡಿತರ ಚೀಟಿಯನ್ನು ವಿತರಣೆ ಮಾಡಿದ ನಂತರ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಸಪ್ಟೆಂಬರ್ 15ರಿಂದ 30ನೇ ತಾರೀಖಿನವರೆಗೆ ಒಳಗಾಗಿ ಯಾವುದಾದರೂ ಒಂದು ದಿನ ಅವಕಾಶ ಮಾಡಿಕೊಳ್ಳಲಾಗುತ್ತದೆ ಎಂದು ಮುನಿಯಪ್ಪನವರು ಮಾಹಿತಿ ಒಂದನ್ನು ಹೊರ ಹಾಕಿದ್ದಾರೆ. ಆದಕಾರಣ ತಾವುಗಳು ಎಲ್ಲಾ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಪ್ರಮುಖ ದಾಖಲೆಗಳನ್ನು ರೆಡಿ ಮಾಡಿ ಇಟ್ಟುಕೊಳ್ಳಿ. ಸ್ನೇಹಿತರೆ ಹೊಸ ಬಿಪಿಎಲ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು ಈ ಕೆಳಗಿನಂತಿವೆ.

 

New ration card application ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು

  • ಸ್ನೇಹಿತರೆ ಅರ್ಜಿದಾರರು ಕರ್ನಾಟಕದ ಕಾಯಬ್ ನಿವಾಸಿಯಾಗಿರಬೇಕು.
  • ರೇಷನ್ ಕಾರ್ಡ್ ಇಲ್ಲದವರು ಅರ್ಜಿ ಸಲ್ಲಿಸಬಹುದಾಗಿದೆ
  • ಹೊಸದಾಗಿ ಮದುವೆಯಾದ ದಂಪತಿಗಳು ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಹಾಕಬಹುದು
  • ಕುಟುಂಬದ ವಾರ್ಷಿಕ ಆದಾಯದ ಮೇಲೆ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡನ್ನು ನಿರ್ಧಾರ ಮಾಡಲಾಗುತ್ತದೆ.

 

New ration card application ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳು.

  • ಎಲ್ಲಾ ಸದಸ್ಯರ ಆಧಾರ್ ಕಾರ್ಡ್ 
  • ವೋಟರ್ ಐಡಿ 
  • ವಯಸ್ಸಿನ ಪ್ರಮಾಣ ಪತ್ರ 
  • ಜನ್ಮ ದಿನಾಂಕ ( 6 ವರ್ಷದ ಒಳಗಿನ ಮಕ್ಕಳಿಗೆ ಮಾತ್ರ ) 
  • ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ 
  • ಸ್ವಯಂ ಘೋಷಿತ ಪ್ರಮಾಣ ಪತ್ರ

 

ಸ್ನೇಹಿತರೆ ಈ ಎಲ್ಲ ದಾಖಲೆಗಳನ್ನು ನಿಮ್ಮ ಹತ್ತಿರ ಸರಿಯಾಗಿ ಇಟ್ಟುಕೊಂಡು ಯಾವ ದಿನದಂದು ಅರ್ಜಿ ಸಲ್ಲಿಸಲಾಗುತ್ತದೆ ಆ ದಿನ ಈ ಕೆಳಗೆ ನೀಡಲಾದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

 

ಅರ್ಜಿ ಸಲ್ಲಿಸುವುದು ಹೇಗೆ ? 

ಸ್ನೇಹಿತರೆ ಅರ್ಜಿ ಸಲ್ಲಿಸಲು ಬಯಸುವವರು ನಿಮ್ಮ ಹತ್ತಿರದ CSC ಕೇಂದ್ರ ಹಾಗೂ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಡಿ ಸೇವಾ ಕೇಂದ್ರಗಳಲ್ಲಿ ಆನ್ಲೈನ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ..

 

ಸ್ನೇಹಿತರೆ ಈ ಲೇಖನ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಹತ್ತಿರದ ಸ್ನೇಹಿತರೊಂದಿಗೆ ಹಾಗೂ ನಿಮ್ಮ ಕುಟುಂಬದ ಸದಸ್ಯರ ಎಂದಿಗೂ ಹಂಚಿಕೊಳ್ಳಲು ಪ್ರಯತ್ನ ಮಾಡಿ ಹಾಗೂ ಇದೇ ರೀತಿಯ ಇನ್ನಷ್ಟು ಹೆಚ್ಚಿನ ಮಾಹಿತಿಗಳಿಗಾಗಿ ನಮ್ಮ ಈ ಮಾಧ್ಯಮದ ಚಂದದಾರರಾಗಿರಿ ಏಕೆಂದರೆ ನಾವು ದಿನಾಲು ಪ್ರಸಾರ ಮಾಡುವ ಮಾಹಿತಿ ನಿಮಗೆ ನೋಟಿಫಿಕೇಶನ್ ಮುಖಾಂತರ ತಲುಪುತ್ತದೆ ಅಥವಾ ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ ಗಳಿಗೆ ಜಾಯಿನ್ ಆಗಿ ದಿನನಿತ್ಯದ ತಕ್ಷಣದ ಮಾಹಿತಿಗಳನ್ನು ಪಡೆದುಕೊಳ್ಳಿ.

Leave a Comment