New ration card apply : ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಈ ದಿನದಂದು ಪ್ರಾರಂಭ ! ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯವಾಗಿ ಬೇಕು..!

New ration card apply : – ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸಲು ಬಯಸುವ ವಿಷಯವೇನೆಂದರೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಈ ದಿನಾಂಕದಂದು ಪ್ರಾರಂಭ ಮಾಡಲಾಗುತ್ತದೆ. ಇನ್ನಾದರೂ ಯಾರು ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಿಲ್ಲವೋ ಅವರಿಗೆ ಈ ಅವಕಾಶ ಸದುಯೋಪಯೋಗ ಮಾಡಿಕೊಳ್ಳಲೇಬೇಕು. ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು ? ಹೇಗೆ ಅರ್ಜಿ ಸಲ್ಲಿಸಬೇಕು ? ಅರ್ಜಿ ಸಲ್ಲಿಸಲು ಇರುವ ಆರಂಭ ದಿನಾಂಕ, ಎಲ್ಲಾ ಮಾಹಿತಿಗಳನ್ನು ತಿಳಿದುಕೊಳ್ಳಲು ಈ ಲೇಖನವನ್ನು ತಪ್ಪದೆ ಕೊನೆಯವರೆಗೂ ನೋಡಿ.

 

ಸ್ನೇಹಿತರೆ ನೀವು ಕೂಡ ಉಚಿತವಾಗಿ ಸಿಗುವಂತಹ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬೇಕಾ ಅಥವಾ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಕೊಳ್ಳಬೇಕ ಆಗಿದ್ದರೆ ಇಂದಿನ ಈ ಒಂದು ಲೇಖನವನ್ನು ಸಂಪೂರ್ಣವಾಗಿ ನೋಡಿ. ಯಾವ ದಿನಾಂಕದಂದು ಅರ್ಜಿ ಸಲ್ಲಿಸಬಹುದು ಮತ್ತು ತಿದ್ದುಪಡಿ ಯಾವ ದಿನಾಂಕದಿಂದ ಅರ್ಜಿ ಸಲ್ಲಿಸಬೇಕು ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ಸಂಪೂರ್ಣವಾಗಿ ವಿವರಿಸಲಾಗಿದೆ. ಈ ಲೇಖನವನ್ನು ತಪ್ಪದೆ ವೀಕ್ಷಿಸಿ.

ಜಿಲ್ಲಾ ಪಂಚಾಯಿತಿ ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಪ್ರಾರಂಭಿಸಲಾಗಿದೆ..! ಅರ್ಜಿ ಸಲ್ಲಿಸಲು ಇಲ್ಲಿದೆ ಸಂಪೂರ್ಣ ಮಾಹಿತಿ..

WhatsApp Group Join Now
Telegram Group Join Now       

 

New ration card apply ಹೊಸ ಪಡಿತರ ಚೀಟಿಗೆ ಅರ್ಜಿ

ಸ್ನೇಹಿತರೆ ಬಹಳಷ್ಟು ಜನ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಕಾಯುತ್ತಿದ್ದಾರೆ ಹಾಗೂ ಹೆಸರುಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಕಾಯುತ್ತಿದ್ದಾರೆ ಏಕೆಂದರೆ ಈಗ ಸರ್ಕಾರದ ಯೋಜನೆಗಳನ್ನು ಪಡೆಯಬೇಕೆಂದರೆ ರೇಷನ್ ಕಾರ್ಡ್ ಎಂಬುವುದು ಬಹಳ ಮುಖ್ಯವಾಗಿದೆ. ರೇಷನ್ ಕಾರ್ಡ್ ಇದ್ರೆ ಸಾಕು ಸರ್ಕಾರದ ಯೋಜನೆಗಳು ಕೂಡ ನಾವು ಪಡೆದುಕೊಳ್ಳಬಹುದಾಗಿದೆ ಹೀಗಾಗಿ ಜನಗಳು ಹೊಸ ರೇಷನ್ ಕಾರ್ಡಿಗೆ ಅರ್ಪಿಸಲ್ಲಿಸಲು ಕಚೇರಿ ಕಚೇರಿ ಅಲೆದಾಡುತ್ತಿದ್ದಾರೆ.

 

ನಮಗೆಲ್ಲರಿಗೂ ತಿಳಿಸಬೇಕೆಂದರೆ ನಮ್ಮ ಕರ್ನಾಟಕ ರಾಜ್ಯದಲ್ಲಿ ಪಂಚ ಗ್ಯಾರಂಟಿಗಳು ಜಾರಿಯಲ್ಲಿದೆ. ಈ ಪಂಚ ಗ್ಯಾರಂಟಿಗಳ ಲಾಭ ಪಡೆದುಕೊಳ್ಳಬೇಕೆಂದರೆ ನಿಮಗೆ ರೇಷನ್ ಕಾರ್ಡ್ ಕಡ್ಡಾಯವಾಗಿ ಇರಬೇಕು. ಹೀಗಾಗಿ ಹಲವಾರು ಜನ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಕಾಯುತ್ತಿದ್ದಾರೆ ಎಂದು ತಿಳಿಯಬಹುದು

 

New ration card apply ಹೊಸ ರೇಷನ್ ಕಾರ್ಡ್ ಪಡೆದುಕೊಳ್ಳಲು ಅರ್ಜಿ ಯಾವಾಗ ಪ್ರಾರಂಭವಾಗುತ್ತೆ. 

ಸ್ನೇಹಿತರೆ ಈ ಮೊದಲ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ದಿನಾಂಕ ಬಂದು ಆಗಸ್ಟ್ ಹತ್ತಿರ ತನಕ ಅವಕಾಶ ನೀಡಲಾಗಿತ್ತು ಇದಾದ ನಂತರದಲ್ಲಿ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸುವುದಾಗಲಿ ಆಗು ತಿದ್ದುಪಡಿ ಮಾಡಿಸಿಕೊಳ್ಳುವುದಾಗಲಿ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಇಷ್ಟೇ ಅಲ್ಲದೆ ಇದ್ದೀಗ ನಮ್ಮ ರಾಜ್ಯದ ಹೊಸ ರೇಷನ್ ಕಾರ್ಡ್ಗಳಿಗೆ 2,90,000 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಅಲ್ಲದೆ ಈ ಎಲ್ಲ 2,90,000 ಜನಗಳಿಗೆ ಹೊಸ ರೇಷನ್ ಕಾರ್ಡ್ ನೀಡಬೇಕೆಂದರೆ ಪ್ರತಿಯೊಬ್ಬ ದಾಖಲೆಗಳನ್ನು ಪರಿಶೀಲನೆ ಮಾಡಬೇಕು ಅಷ್ಟೇ ಅಲ್ಲದೆ ಇದೀಗ ದಾಖಲೆಗಳ ಪರಿಶೀಲನೆ ಕೂಡ ಪ್ರಾರಂಭಿಸಿದೆ ಕರ್ನಾಟಕ ಸರ್ಕಾರ ಮುಂದಿನ ದಿನಗಳು ಅಂದರೆ ಹೊಸ ರೇಷನ್ ಕಾರ್ಡ್ ಗಳ ವಿತರಣೆ ಮಾಡಲಾಗುತ್ತದೆ ಎಂದು ರಾಜ್ಯ ಸರ್ಕಾರ ಅಧಿಕೃತ ಮಾಹಿತಿ ನೀಡಿದೆ.

New ration card apply
New ration card apply

 

ಹೌದು ಸ್ನೇಹಿತರೆ 2,90,000 ಜನ ಅರ್ಜಿ ಸಲ್ಲಿಸಿದ್ದಾರೆ ಇವೆಲ್ಲ ಜನಗಳಿಗೆ ಜನರ ಎಲ್ಲ ದಾಖಲೆಗಳನ್ನು ಪರಿಶೀಲನೆಯಾದ ನಂತರ ಸೆಪ್ಟೆಂಬರ್ ಮೊದಲನೇ ವಾರದಲ್ಲಿ ಅರ್ಜಿ ಸಲ್ಲಿಸಿದವರಿಗೆ ನೇರವಾಗಿ ರೇಷನ್ ಕಾರ್ಡ್ ವಿತರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಚಿವರಾದ ಕೆಎಚ್ ಮುನಿಯಪ್ಪ ಅವರು ಇದರ ಬಗ್ಗೆ ಮಾಹಿತಿ ವ್ಯಕ್ತಪಡಿಸಿದ್ದಾರೆ.

 

ಕೆಎಚ್ ಮುನಿಯಪ್ಪ ಅವರ ತಿಳಿಸಿರುವ ಮಾಹಿತಿ ಪ್ರಕಾರ ನಿಮಗೆಲ್ಲ ತಿಳಿಸುವುದಾದರೆ ನೋಡಿ ಸೆಪ್ಟೆಂಬರ್ ಮೂರನೇ ವಾರದಲ್ಲಿ ಅಥವಾ ಸೆಪ್ಟೆಂಬರ್ 10ನೇ ತಾರೀಖಿನಿಂದ ಹಿಡಿದು ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗುತ್ತದೆ ಎಂಬ ಮಾಹಿತಿ ತಿಳಿದು ಬಂದಿದೆ.

 

New ration card apply ಹೊಸ ಹರಿಸನ ಕಾಡಿಗೆ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳು.

ಹೌದು ಸ್ನೇಹಿತರೆ, ನಾವು ಈ ಮೇಲಗಡೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಯಾವಾಗನಿಂದ ಪ್ರಾರಂಭವಾಗುತ್ತದೆ ಎಂಬ ಮಾಹಿತಿ ತಿಳಿಸಿಕೊಟ್ಟಿದ್ದೇವೆ ಆದರೆ ಈಗ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳ ಮಾಹಿತಿ ಈ ಕೆಳಗೆ ತಿಳಿಸಿಕೊಡುತ್ತೇವೆ ನೋಡಿ.

  • ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್ 
  • ಜಾಸ್ತಿ ಪ್ರಮಾಣ ಪತ್ರ 
  • ಆದಾಯ ಪ್ರಮಾಣ ಪತ್ರ 
  • ಒಂದು ವೇಳೆ ನಿಮ್ಮ ಮನೆಯಲ್ಲಿ ಆರು ವರ್ಷಕ್ಕಿಂತ ಚಿಕ್ಕ ಮಕ್ಕಳ ಇದ್ದರೆ ಆ ಮಗುವಿನ ಜನನ ಪ್ರಮಾಣ ಪತ್ರ.
  • ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ 
  • ಇತ್ತೀಚಿನ ಭಾವಚಿತ್ರಗಳು. 

 

ಸ್ನೇಹಿತರೆ ಈ ಮೇಲೆ ನೀಡಲಾದ ಈ ದಾಖಲೆಗಳನ್ನು ಸರಿಯಾಗಿ ಇಟ್ಟುಕೊಂಡು ಸೆಪ್ಟೆಂಬರ್ 2ನೇ ವಾರದಲ್ಲಿ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ನಿಮ್ಮ ಹತ್ತಿರದ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್, csc ಸೇವಾ ಕೇಂದ್ರಗಳಿಗೆ ಭೇಟಿ ನೀಡುವ ಮುಖಾಂತರ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದಾಗಿದೆ.

 

ಸ್ನೇಹಿತರೆ ಈ ಸುದ್ದಿ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಹತ್ತಿರದ ಸ್ನೇಹಿತರೊಂದಿಗೆ ಹಾಗೂ ನಿಮ್ಮ ಕುಟುಂಬದ ಸದಸ್ಯರೊಂದಿಗೆ ಹಂಚಿಕೊಳ್ಳಲು ಪ್ರಯತ್ನ ಮಾಡಿ ಹಾಗೂ ಇದೇ ರೀತಿಯ ಇನ್ನಷ್ಟು ಹೆಚ್ಚಿನ ಮಾಹಿತಿಗಳಿಗಾಗಿ ನಮ್ಮ karntakamahiti.com ವೆಬ್ ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ ವಾಟ್ಸಪ್ ಗ್ರೂಪ್ ಗಳಿಗೆ ಸೇರಿಕೊಂಡು ದಿನನಿತ್ಯದ ಅಪ್ಡೇಟ್ಸ್ ಗಳನ್ನು ಪಡೆದುಕೊಳ್ಳಿ..

Leave a Comment