Pm kisan 18th payment : ಪಿಎಂ ಕಿಸಾನ್ 18ನೇ ಕಂತಿನ ಹಣ ಇಂತಹ ರೈತರಿಗೆ ಮಾತ್ರ ಜಮಾ ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ ಚೆಕ್ ಮಾಡಿಕೊಳ್ಳಿ..!

Pm kisan 18th payment :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನತೆಗೆ ಲೇಖನದ ಮೂಲಕ ತಿಳಿಸಲು ಬಯಸುವ ವಿಷಯವೇನೆಂದರೆ ಭಾರತದ ದೇಶದ ರೈತರಿಗೆ ಆರ್ಥಿಕ ಪ್ರಯೋಜನಗಳನ್ನು ಒದಗಿಸಲು ಸರ್ಕಾರವು ಪ್ರಧಾನಮಂತ್ರಿ ಯೋಜನೆಯನ್ನು ಆರಂಭಿಸಿದೆ ಎಂದು ತಿಳಿದಿದೆ ಯೋಜನೆಯ ಪ್ರತಿ ವರ್ಷ ರೈತರ ಖಾತೆಗೆ 6000 ಗಳು ಜಮಾ ಮಾಡಲಾಗುತ್ತದೆ ಈ ಮೊತ್ತವನ್ನು ಕಂತುಗಳಲ್ಲಿ ರೀತಿಯಲ್ಲಿ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ ರೈತರಿಗೆ ಪ್ರತಿ ಕಂತಿನಲ್ಲಿ ರೂ.2000ಗಳನ್ನು ನೀಡಲಾಗುತ್ತದೆ. ಹಾಗೂ ಸದ್ಯದಲ್ಲಿ 18ನೇ ಕಂತಿನ ಬಿಡುಗಡೆ ಮಾಡಲಾಯಿತು ಬಿಡುಗಡೆ ಮಾಡುವ ಪಟ್ಟಿಯಲ್ಲಿ ನಿಮ್ಮ ಹೆಸರಿಗೆ ಚೆಕ್ ಮಾಡಿಕೊಳ್ಳಿ.

 

ಸ್ನೇಹಿತರೆ ಈ ಯೋಜನೆಯನ್ನು 2014ರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಜಾರಿಗೆ ತರಲಾಗಿದೆ. ಯೋಜನೆಯಲ್ಲಿ ಭಾರತದಲ್ಲಿ ವಾಸ ಮಾಡುವ ರೈತರಿಗೆ ಆರ್ಥಿಕ ಪ್ರಯೋಜನವನ್ನು ಒದಗಿಸುವ ಮುಖ್ಯ ಗುರಿಯಾಗಿದೆ. ಈ ಯೋಜನೆಯಲ್ಲಿ ರೈತರಿಗೆ ಒಂದು ವರ್ಷದಲ್ಲಿ 6000ಗಳನ್ನು ಅವರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಅಂತಹ ಯೋಜನೆಯಲ್ಲಿ ಸದ್ಯದಲ್ಲಿ 18ನೇ ಕಂತಿನ ಹಣ ಬಿಡುಗಡೆಯ ಬಗ್ಗೆ ಪಟ್ಟಿ ಒಂದನ್ನು ನೀಡಿದ್ದಾರೆ ಆ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಎಂದು ಈ ರೀತಿಯಾಗಿ ಚೆಕ್ ಮಾಡಿಕೊಳ್ಳಿ ಹೆಚ್ಚಿನ ಮಾಹಿತಿಗಾಗಿ ಲೇಖನವನ್ನು ಕೊನೆಯವರೆಗೂ ನೋಡಿ.

ಪೋಸ್ಟ್ ಆಫೀಸ್ ಈ ಯೋಜನೆಯಲ್ಲಿ ನೀವು ಏನಾದರೂ ಹೂಡಿಕೆ ಮಾಡಿದರೆ ಸಿಗುತ್ತೆ 15ಲಕ್ಷಗಳ ವರೆಗೆ ಲಾಭ ! ಹೆಚ್ಚಿನ ಮಾಹಿತಿಗಾಗಿ ಇದರ ಮೇಲೆ ಕ್ಲಿಕ್ ಮಾಡಿ…

WhatsApp Group Join Now
Telegram Group Join Now       

 

ಸ್ನೇಹಿತರೆ ಭಾರತದ ಪ್ರಧಾನಿಯರ ನರೇಂದ್ರ ಮೋದಿಯವರು ಜೂನ್ ನಲ್ಲಿ ರೈತರ ಖಾತೆಗೆ 17ನೇ ಕಂತಿನ ಹಣ ಜಮಾ ಮಾಡಿರುವುದು ತಮ್ಮೆಲ್ಲರಿಗೂ ಗೊತ್ತಾಗಿದೆ. ಅದ್ಯಾಕೋ ಅಧಿಕೃತ ಮಾಹಿತಿಯ ಪ್ರಕಾರ ಪಿಎಂ ಕಿಸಾನ್ ಯೋಜನೆ ಕಂಡಿನಿಂದ 11 ಕೋಟಿ ಎಚ್ಚರ ಪ್ರಯೋಜನ ಪಡೆದಿದ್ದಾರೆ. ಇದೀಗ 18ನೇ ಕಂತಿಗೆ ರೈತರ ಕಾತುರದಿಂದ ಕಾಯುತ್ತಿದ್ದಾರೆ. 18ನೇ ಕಂತು ಸಹ ಈ ತಿಂಗಳಿನಲ್ಲಿ ಬಿಡುಗಡೆ ಮಾಡುವ ಸಾಧ್ಯತೆಗಳಿವೆ. ಯಾವ ತಿಂಗಳು ಅಂದರೆ ಈ ಕೆಳಗೆ ನೀಡಿದ್ದೇವೆ ಲೇಖನವನ್ನು ಕೊನೆಯವರೆಗೂ ನೋಡಿ.

 

Pm kisan 18th payment ಸಿಎಂ ಕಿಸಾನ್ 18ನೇ ಕಂತು ಯಾವಾಗ ಬಿಡುಗಡೆಯಾಗುತ್ತದೆ.

ಸ್ನೇಹಿತರೆ ಪ್ರಧಾನ ಮಂತ್ರಿ ಕಿಸಾನ್ ಯೋಜನೆ ಅಡಿ ಪ್ರತಿ ನಾಲ್ಕು ತಿಂಗಳಿಗೊಮ್ಮೆ ರೈತರ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಲಾಗುತ್ತದೆ 17ನೇ ಕಂತಿನ ಹಣವನ್ನು ಜೂನ್ 2024ರಲ್ಲಿ ಬರಲು ಸಿದ್ಧವಾಗಿದೆ ಇಂತಹ ಪರಿಸ್ಥಿತಿಯಲ್ಲಿ ಪಿಎಂ ಕಿಸಾನ್ 18ನೇ ಕಂತಿನ ಅಕ್ಟೋಬರ್ ಮತ್ತು ನವೆಂಬರ್ ನಡುವೆ ಬರುವ ನಿರೀಕ್ಷೆ ಇದೆ ಎಂದು ತಿಳಿಸಿದ್ದಾರೆ ಯೋಜನೆಯ ಲಾಭ ಪಡೆಯಲು ನೀವು ಅರ್ಜಿ ಸಲ್ಲಿಸಿದ್ದರು ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಒಮ್ಮೆ ಪರಿಶೀಲನೆ ಮಾಡಿ ವಾಸ್ತವವಾಗಿ ಫಲಾನುಭವಿಗಳ ಪಟ್ಟಿಯಲ್ಲಿ ಹೆಸರಿರುವ ರೈತರಿಗೆ ಮಾತ್ರ ಈ ಯೋಜನೆಯ ಪ್ರಯೋಜನ ಲಭ್ಯವಾಗಿದೆ.

 

Pm kisan 18th payment ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರು ಈ ರೀತಿಯಾಗಿ ಚೆಕ್ ಮಾಡಿ.

  • ಸ್ನೇಹಿತರೆ ಮೊದಲು ನೀವು ಪಿಎಂ ಕಿಸಾನ್ ಯೋಜನೆ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ( ವೆಬ್ಸೈಟ್ನಲ್ಲಿ ಕೆಳಗೆ ನೀಡಿರುತ್ತೇವೆ)
  • ಈಗ ನೋ ಯುವ ಸ್ಟೇಟಸ್ ಎಂಬ ಆಯ್ಕೆಯ ಮೇಲೆ ಒತ್ತಿ
  • ಇದಾದ ನಂತರ ನೊಂದಣಿ ಸಂಖ್ಯೆಯನ್ನು ನಮೂದಿಸಿ.
  • ಈಗ ಪರದೆ ಮೇಲೆ ತೋರಿಸಿರುವ ನಮೂದಿಸಿ ಮತ್ತು ವಿವರಗಳನ್ನು ಪಡೆಯಿರಿ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ
  • ನಂತರ ನಿಮ್ಮ ಸ್ಥಿತಿಯನ್ನು ಹೊರತೆಯ ಮೇಲೆ ತೋರಿಸಲಾಗುತ್ತದೆ.

 

ಪಟ್ಟಿಯಲ್ಲಿ ನಿಮ್ಮ ಹೆಸರು ಎಂದು ಚೆಕ್ ಮಾಡಲು ಇದರ ಮೇಲೆ ಒತ್ತಿ 

ಈ ಲೇಖನ ನಿಮಗೆ ಇಷ್ಟವಾಗಿದ್ದಲ್ಲಿ ನಿಮ್ಮ ಹತ್ತಿರದ ಸ್ನೇಹಿತರೊಂದಿಗೆ ಹಾಗೂ ನಿಮ್ಮ ಕುಟುಂಬದ ಸದಸ್ಯರೊಂದಿಗೆ ಹಂಚಿಕೊಳ್ಳಲು ಪ್ರಯತ್ನ ಮಾಡಿ ಹಾಗೂ ಇದೇ ರೀತಿಯ ಇನ್ನಷ್ಟು ಹೆಚ್ಚಿನ ಸುದ್ದಿ ಮಾಹಿತಿಗಳಿಗಾಗಿ ನಮ್ಮ ವೆಬ್ ಸೈಟಿಗೆ ಭೇಟಿ ನೀಡಿ ಅಥವಾ ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಿ ದಿನನಿತ್ಯದ ಅಪ್ಡೇಟ್ಸ್ ಗಳನ್ನು ತಿಳಿದುಕೊಳ್ಳಿ.

Leave a Comment