Rajeev Gandhi house scheme :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ ರಾಜ್ಯದಲ್ಲಿರುವಂತಹ ಬಡವರಿಗೆ ರಾಜ್ಯ ಸರ್ಕಾರ ರಾಜೀವ್ ಗಾಂಧಿ ವಸತಿ ಯೋಜನೆ ಅಡಿಯಲ್ಲಿ ಉಚಿತ ಮನೆಗಳ ನಿರ್ಮಿಸಲು ಅರ್ಜಿಗಳನ್ನು ಪ್ರಾರಂಭ ಮಾಡಿದೆ ಆದಕಾರಣ ನೀವು ರಾಜ್ಯದ ಬಡವರು ಉಪಯೋಗ ಮಾಡಿ ಕೊಂಡು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಿ. ಅರ್ಜಿ ಸಲ್ಲಿಸಲು ಸಂಪೂರ್ಣ ಮಾಹಿತಿ ಈ ಲೇಖನದ ಕೆಳಭಾಗದಲ್ಲಿದೆ.
ಈ ಯೋಜನೆಯ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ಈ ಲೇಖನವನ್ನು ಒಳಗೊಂಡಿರುತ್ತದೆ ಈ ಲೇಖನದಲ್ಲಿ ನಿಮಗೆ ಸಿಗುವಂತಹ ರಾಜೀವ್ ಗಾಂಧಿ ವಸತಿ ಯೋಜನೆ ಅಡಿಯಲ್ಲಿ ಉಚಿತ ಮನೆಯ ಸೌಲಭ್ಯವನ್ನು ಪಡೆಯಲು ಮಾಡಬೇಕಾದ ಕೆಲಸಗಳೇನು ಎಂಬುದರ ಬಗ್ಗೆ ಒಂದು ಪರಿಪೂರ್ಣವಾದ ಮಾಹಿತಿಯನ್ನು ನಿಮಗೆ ಸಿಗುತ್ತದೆ ಅಷ್ಟೇ ಅಲ್ಲದೆ ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಸಲ್ಲಿಸಲು ಇರಬೇಕಾದ ದಾಖಲೆಗಳು ಏನು ಎಂಬುದರ ಕುರಿತು ವಿಶಿಷ್ಟವಾದ ಮಾಹಿತಿ ವಿವರಿಸಲಾಗಿ
Rajeev Gandhi house scheme ರಾಜೀವ್ ಗಾಂಧಿ ವಸತಿ ಯೋಜನೆ
ರಾಜೀವ್ ಗಾಂಧಿ ವಸತಿ ಯೋಜನೆಯನ್ನು ಕರ್ನಾಟಕ ರಾಜ್ಯ ಸರ್ಕಾರವು ಶಾಶ್ವತ ಮನೆಗಳಲ್ಲದವರಿಗೆ ಅವರಿಗೆ ಶಾಶ್ವತವಾಗಿ ಮನೆಗಳನ್ನು ನಿರ್ಮಿಸಿ ಕೊಡುವ ಕಾರ್ಯವನ್ನು ಈ ರಾಜೀವ್ ಗಾಂಧಿ ವಸತಿ ಯೋಜನೆಯು ಕಲ್ಪಿಸಿಕೊಡುತ್ತದೆ ಈ ಯೋಜನೆಗಾಗಿ ಅರ್ಜಿಯನ್ನು ಸಲ್ಲಿಸಿ ಅರ್ಜಿದಾರರು ತಮ್ಮ ಒಂದು ಸ್ವಂತ ಮನೆಯನ್ನು ಪಡೆದುಕೊಳ್ಳಲು ಯೋಜನೆಯ ಅವಕಾಶ ಕಲ್ಪಿಸುತ್ತದೆ
Rajeev Gandhi house scheme ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು
- ಅರ್ಜಿ ಸಲ್ಲಿಸುವಂತಹ ಅರ್ಜಿದಾರರು ಕರ್ನಾಟಕ ಅಥವಾ ರಾಜ್ಯದ ಕಾಯಂ ನಿವಾಸಿಯಾಗಿರಬೇಕು
- ಅರ್ಜಿದಾರರು ಕರ್ನಾಟಕ ರಾಜ್ಯದಲ್ಲಿ ಶಾಶ್ವತ ಮನೆ ಹೊಂದಿರಬಾರದು
- ಅರ್ಜಿದಾರರು ಹಿಂದುಳಿದ ವರ್ಗಗಳು ಅಥವಾ ಆರ್ಥಿಕವಾಗಿ ದುರ್ಬಲವಾಗಿರುವಂತಹ ವರ್ಗಗಳಿಗೆ ಸೇರಿದವನಾಗಿರಬೇಕು
- ಅರ್ಜಿ ಸಲ್ಲಿಸುವಂತಹ ಅರ್ಜಿದಾರನು ಸರ್ಕಾರದ ಬೇರೆ ಯಾವುದೇ ಯೋಜನೆ ಅಡಿಯಲ್ಲಿ ಲಾಭದಾಯಕ ಹುದ್ದೆಯನ್ನು ಹೊಂದಿರಬಾರದು
- ಅರ್ಜಿದಾರನು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳನ್ನು ಹೊಂದಿರಬೇಕು
Rajeev Gandhi house scheme ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
- ಅರ್ಜಿದಾರನ ಆಧಾರ್ ಕಾರ್ಡ್
- ಮೊಬೈಲ್ ನಂಬರ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಪಡಿತರ ಚೀಟಿ ಅಥವಾ ರೇಷನ್ ಕಾರ್ಡ್
- ಅರ್ಜಿದಾರನ ಪ್ಯಾನ್ ಕಾರ್ಡ್
- ಪಾಸ್ಪೋರ್ಟ್ ಸೈಜ್ ಫೋಟೋ
- ನಿಮ್ಮ ಮೊಬೈಲ್ ನ ಇಮೇಲ್ ಐಡಿ
Rajeev Gandhi house scheme ಅರ್ಜಿ ಸಲ್ಲಿಸುವ ವಿಧಾನ
ನೀವು ರಾಜೀವ್ ಗಾಂಧಿ ವಸತಿ ಯೋಜನೆ ಅಡಿಯಲ್ಲಿ ಲಾಭಗಳನ್ನು ಪಡೆಯಲು ಅರ್ಹತೆ ಹೊಂದಿದ್ದರೆ ಮಾತ್ರ ನಾವು ಕೆಳಗೆ ನೀಡಿರುವ ಈ ಒಂದು ಲಿಂಕನ್ನು ಕ್ಲಿಕ್ ಮಾಡಿ ಮತ್ತು ಈ ಯೋಜನೆಗೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ
ಈ ಮೇಲೆ ನೀಡಲಾದ ಲಿಂಕ್ ನ ಮೇಲೆ ಕ್ಲಿಕ್ ಮಾಡಿಕೊಂಡು ಎಲ್ಲಾ ದಾಖಲೆಗಳನ್ನು ಸರಿಯಾಗಿ ನೋಡಿಕೊಂಡು. ಸರಿಯಾದ ಮಾಹಿತಿಗಳನ್ನು ಫುಲ್ ಮಾಡಿ ಯೋಜನೆಗೆ ಅರ್ಜಿ ಸಲ್ಲಿಸಿ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದಾಗಿದೆ.
ಸ್ನೇಹಿತರೆ ಈ ಲೇಖನ ನಿಮಗೆ ಅರ್ಥವಾಗಿದೆ ಎಂದು ಭಾವಿಸುತ್ತೇನೆ. ಇದೇ ರೀತಿಯಾಗಿ ನಮ್ಮ ಈ ಲೇಖನವನ್ನು ನಿಮ್ಮ ಹತ್ತಿರದ ಸ್ನೇಹಿತರೊಂದಿಗೆ ಹಾಗೂ ನಿಮ್ಮ ಕುಟುಂಬದ ಸದಸ್ಯರೊಂದಿಗೂ ಹಂಚಿಕೊಳ್ಳಲು ಪ್ರಯತ್ನ ಮಾಡಿ. ಇದೇ ರೀತಿಯ ಇನ್ನಷ್ಟು ಹೆಚ್ಚಿನ ಮಾಹಿತಿಗಳಿಗಾಗಿ ನಮ್ಮ ಕರ್ನಾಟಕ ಮಾಹಿತಿ.ಕಾಂ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ವಾಟ್ಸಾಪ್ ಗ್ರೂಪ್ಗಳಿಗೆ ಜಾಯಿನ್ ಆಗಿ ಇದೇ ರೀತಿಯ ಇನ್ನಷ್ಟು ಹೆಚ್ಚಿನ ಮಾಹಿತಿಗಳನ್ನು ಕಂಡುಕೊಳ್ಳಿ…