Aditya Birla capital scholarship : ಆದಿತ್ಯ ಬಿರ್ಲಾ ಕ್ಯಾಪಿಟಲ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿ ಪಡೆಯಿರಿ 60,000 ಸ್ಕಾಲರ್ಶಿಪ್ ! ಇಲ್ಲಿದೆ ಸಂಪೂರ್ಣ ಮಾಹಿತಿ.

Aditya Birla capital scholarship

Aditya Birla capital scholarship :- ನಮಸ್ಕಾರ ಸ್ನೇಹಿತರೇ ಕರ್ನಾಟಕ ಸಮಸ್ತ ಜನರಿಗೆ ಈ ಲೇಖನದ ಮೂಲಕ ತಿಳಿಸಲು ಬಯಸುವ ವಿಷಯವೇನೆಂದರೆ. ಸ್ನೇಹಿತರೆ ಆದಿತ್ಯ ಬಿರ್ಲಾ ಕ್ಯಾಪಿಟಲ್ ವಿದ್ಯಾರ್ಥಿವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಪ್ರಾರಂಭಿಸಲಾಗಿದೆ. ಆದಿತ್ಯ ಬಿರ್ಲಾ ಕ್ಯಾಪಿಟಲ್ ಸ್ಕಾಲರ್ಶಿಪ್ ಗೆ ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು, ಯಾರು ಅರ್ಜಿ ಸಲ್ಲಿಸಬಹುದು, ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳು, ಎಲ್ಲ ಸಂಪೂರ್ಣ ಮಾಹಿತಿಗಳನ್ನು ತಿಳಿದುಕೊಳ್ಳಲು ಈ ಲೇಖನವನ್ನು … Read more