Annabhagya scheme update : ಪಡಿತರ ಚೀಟಿದಾರರಿಗೆ ಅನ್ನ ಭಾಗ್ಯದ ಒಟ್ಟು 10 ಕೆಜಿ ಅಕ್ಕಿ ನೀಡಲು ರಾಜ್ಯ ಸರ್ಕಾರದ ತೀರ್ಮಾನ..!
Annabhagya scheme update :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಲೇಖನದ ಮೂಲಕ ತಿಳಿಸಲು ಬಯಸುವ ವಿಷಯವೇನೆಂದರೆ. ಅನ್ನ ಬಗ್ಗೆ ಯೋಜನೆಯ ಕರ್ನಾಟಕ ಸರ್ಕಾರದ ಕಡೆಯಿಂದ ಸಮಾಜದ ಕಡಿಮೆ ಅದೃಷ್ಟವಂತ ವರ್ಗದವರಿಗೆ ಸಹಾಯ ಮಾಡುವ ಒಂದು ಮಹತ್ವದ ಯೋಜನೆಯಾಗಿದೆ ಎಂದು ಹೇಳಬಹುದು. ಕೇಂದ್ರ ಸರ್ಕಾರವು ಬಡವರಿಗಾಗಿ ಅನ್ನಭಾಗ್ಯ ಮತ್ತು ಮುಖ್ಯವಾಗಿ ಬಿಪಿಎಲ್ ರೇಷನ್ ಕಾರ್ಡ್ ದಾರಿಗೆ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ತಿಳಿಯಬಹುದಾಗಿದೆ. ಇನ್ನು ಮುಂದೆ 5 ಕೆಜಿ ಅಕ್ಕಿಯ ಹಣದ ಬದಲು ಹತ್ತು … Read more