Bpl ration card update : ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್ ! ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ.

Bpl ration card update

Bpl ration card update :- ನಮಸ್ಕಾರ ಸ್ನೇಹಿತರೆ ಕರ್ನಾಟಕ ಸಮಸ್ತ ಜನತೆಗೆ ಈ ಲೇಖನದ ಮೂಲಕ ತಿಳಿಸಲು ಬಯಸುವ ವಿಷಯವೇನೆಂದರೆ ಸ್ನೇಹಿತರೆ ಅನ್ನ ಭಾಗ್ಯ ಯೋಜನೆಯಲ್ಲಿ ಐದು ಕೆಜಿ ಅಕ್ಕಿ ಹಣದ ಬದಲಿಗೆ ಫುಡ್ ಕಿಟ್ ನೀಡುವ ತೀರ್ಮಾನದಿಂದ ಸರ್ಕಾರ ಹಿಂದೆ ಸರಿದಿದೆ ಎಂದು ನೋಡಬಹುದಾಗಿದೆ. ಮಾಸಿಕ ಹಣ ಪಡೆಯುತ್ತಿದ್ದ ಬಿಪಿಎಲ್ ರೇಷನ್ ಕಾರ್ಡ್ ದಾರರು ಇನ್ನು ಮುಂದೆಯೂ ಸಹ ಹಣವನ್ನು ಸ್ವೀಕರಿಸಲಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ ಮಹತ್ವದ … Read more