BPL Ration card ban : ಇಂಥವರ ಬಿಪಿಎಲ್ ರೇಷನ್ ಕಾರ್ಡ್ ರದ್ದು ! ಇನ್ನು ಮುಂದೆ ಸಿಗಲ್ಲ ಗೃಹಲಕ್ಷ್ಮೀ ಹಣ..!

BPL Ration card ban

BPL Ration card ban :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನತೆಗೆ ಈ ಲೇಖನದ ಮೂಲಕ ತಿಳಿಸಲು ಬಯಸುವ ವಿಷಯವೇನೆಂದರೆ. ಸ್ನೇಹಿತರೆ ಕರ್ನಾಟಕದಲ್ಲಿ ಕೆಲವು ಜಿಲ್ಲೆಗಳಲ್ಲಿ ಕೆಲವರ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಅಮಾನತ್ತು ಮಾಡಲಾಗಿದೆ. ಯಾರ ಯಾರ ರೇಷನ್ ಕಾರ್ಡ್ ರದ್ದು ಮಾಡಲಾಗಿದೆ. ಎಂಬ ಮಾಹಿತಿ ಈ ಲೇಖನದಲ್ಲಿ ನೀಡಲಾಗಿದೆ ಯಾವ ಯಾವ ಜಿಲ್ಲೆಯಲ್ಲಿ ಎಷ್ಟು ರೇಷನ್ ಕಾರ್ಡ್ ಅಮಾನತು ಮಾಡಲಾಗಿದೆ ಎಂಬ ಮಾಹಿತಿ ಬೇಕಾದಲ್ಲಿ ನೀಡಿರುತ್ತೇವೆ ಆದ ಕಾರಣ ತಪ್ಪದೆ ಈ ಲೇಖನವನ್ನು … Read more