Gruhalakshmi scheme update : ಗೃಹಲಕ್ಷ್ಮಿ ಯೋಜನೆಯ 2 ತಿಂಗಳ ಪೆಂಡಿಂಗ್ ಹಣ ಈ ದಿನದಂದು ಜಮಾ ! ಇಲ್ಲಿದೆ ಸಂಪೂರ್ಣ ಮಾಹಿತಿ.
Gruhalakshmi scheme update :- ನಮಸ್ಕಾರ ಸ್ನೇಹಿತರೆ ಕರ್ನಾಟಕ ಸಮಸ್ತ ಜನತೆಗೆ ಈ ಲೇಖನದ ಮೂಲಕ ತಮ್ಮೆಲ್ಲರಿಗೂ ತಿಳಿಸಲು ಬಯಸುವ ವಿಷಯವೇನೆಂದರೆ ಗೃಹಲಕ್ಷ್ಮಿ ಯೋಜನೆಯ ಜೂನ್ ಜುಲೈ ಮತ್ತು ಆಗಸ್ಟ್ ತಿಂಗಳ ಹಣವನ್ನು ಮುಂದಿನ ತಿಂಗಳಿನಲ್ಲಿ ಎಲ್ಲಾ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡುತ್ತೇವೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಚಿವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಳಿಗಾಗಿ ಈ ಲೇಖನವನ್ನು ತಪ್ಪದೆ ಕೊನೆಯವರೆಗೂ ನೋಡಿ. ಸ್ನೇಹಿತರೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ … Read more