Zilla panchayat recruitment 2024 : ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..! ಇಂದೇ ಅರ್ಜಿ ಸಲ್ಲಿಸಿ.

Zilla panchayat recruitment 2024

Zilla panchayat recruitment 2024 :- ನಮಸ್ಕಾರ ಸ್ನೇಹಿತರೆ ಕರ್ನಾಟಕ ಸಮಸ್ತ ಜನರಿಗೆ ಈ ಲೇಖನದ ಮೂಲಕ ತಿಳಿಸಲು ಬಯಸುವ ವಿಷಯವೇನೆಂದರೆ ವಿಷಯವೇನೆಂದರೆ. ಜಿಲ್ಲಾ ಪಂಚಾಯತಿಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಪ್ರಾರಂಭ ಮಾಡಲಾಗಿದೆ. ಈ ಹುದ್ದೆಗಳಿಗೆ ಯಾರೆಲ್ಲ ಅರ್ಜಿ ಸಲ್ಲಿಸಬಹುದು. ಹೇಗೆ ಅರ್ಜಿ ಸಲ್ಲಿಸಬೇಕು, ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು, ಮತ್ತು ಕೊನೆಯ ದಿನಾಂಕ, ಎಲ್ಲ ಸಂಪೂರ್ಣ ಮಾಹಿತಿಗಳನ್ನು ತಿಳಿದುಕೊಳ್ಳಲು ಈ ಲೇಖನವನ್ನು ತಪ್ಪದೆ … Read more