Zilla panchayat recruitment 2024 :- ನಮಸ್ಕಾರ ಸ್ನೇಹಿತರೆ ಕರ್ನಾಟಕ ಸಮಸ್ತ ಜನರಿಗೆ ಈ ಲೇಖನದ ಮೂಲಕ ತಿಳಿಸಲು ಬಯಸುವ ವಿಷಯವೇನೆಂದರೆ ವಿಷಯವೇನೆಂದರೆ. ಜಿಲ್ಲಾ ಪಂಚಾಯತಿಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಪ್ರಾರಂಭ ಮಾಡಲಾಗಿದೆ. ಈ ಹುದ್ದೆಗಳಿಗೆ ಯಾರೆಲ್ಲ ಅರ್ಜಿ ಸಲ್ಲಿಸಬಹುದು. ಹೇಗೆ ಅರ್ಜಿ ಸಲ್ಲಿಸಬೇಕು, ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು, ಮತ್ತು ಕೊನೆಯ ದಿನಾಂಕ, ಎಲ್ಲ ಸಂಪೂರ್ಣ ಮಾಹಿತಿಗಳನ್ನು ತಿಳಿದುಕೊಳ್ಳಲು ಈ ಲೇಖನವನ್ನು ತಪ್ಪದೆ ಕೊನೆಯವರೆಗೂ ನೋಡಿ.
ಹೌದು ಸ್ನೇಹಿತರೆ ಜಿಲ್ಲಾ ಪಂಚಾಯತಿಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿಗಳನ್ನು ಪ್ರಾರಂಭ ಮಾಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವುದರ ಮೂಲಕ ಒಂದು ಸರ್ಕಾರಿ ಹುದ್ದೆಯನ್ನು ಪಡೆದುಕೊಳ್ಳಬಹುದಾಗಿದೆ ಯಾವಕಾಶವನ್ನು. ಎಲ್ಲಾ ವಿದ್ಯಾರ್ಥಿ ಮಿತ್ರರು ಸದುಪಯೋಗ ಮಾಡಿಕೊಳ್ಳಬೇಕು. ಲೇಖನದ ಹೆಚ್ಚಿನ ಮಾಹಿತಿಗಾಗಿ ಈ ಲೇಖನವನ್ನು ತಪ್ಪದೆ ಕೊನೆಯವರೆಗೂ ನೋಡಿ.
Zilla panchayat recruitment 2024 ಜಿಲ್ಲಾ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಪ್ರಾರಂಭ.
ಹೌದು ಸ್ನೇಹಿತರೆ ಜಿಲ್ಲಾ ಪಂಚಾಯತಿಯಲ್ಲಿ ವಿವಿಧ ವಿಭಾಗಗಳಿಂದ ತಾಂತ್ರಿಕ ಸಹಾಯಕರ ಹುದ್ದೆಗಳನ್ನು ಈ ಒಂದು ನೇಮಕಾತಿಯಲ್ಲಿ ಭರ್ತಿ ಮಾಡಿಕೊಳ್ಳಲಾಗುತ್ತಿದ್ದು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನಿಗದಿಪಡಿಸಿದ ಅರ್ಹತೆಗಳ ಮತ್ತು ಸಂಪೂರ್ಣ ಮಾಹಿತಿಯನ್ನು ಲೇಖನದಲ್ಲಿ ವಿವರಿಸಲಾಗಿದೆ. ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದನ್ನು ಈ ಕೆಳಗೆ ನೋಡೋಣ ಬನ್ನಿ.
ಹೌದು ಸ್ನೇಹಿತರೆ ಈ ಜಿಲ್ಲಾ ಪಂಚಾಯತಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಆಗಸ್ಟ್ 20ನೇ ತಾರೀಖಿನಿಂದ ಆರಂಭವಾಗಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಆಗಸ್ಟ್ 31 ಅಂದರೆ ನಾಳೆ ಕೊನೆಯ ದಿನಾಂಕವಾಗಿದೆ. ಸ್ನೇಹಿತರೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು ಅದರ ಡೈರೆಕ್ಟ್ ಲಿಂಕ್, ಈ ಲೇಖನದ ಕೊನೆಯಲ್ಲಿ ನೀಡಿರುತ್ತೇವೆ ಲಿಂಕ್ ಅನ್ನು ಉಪಯೋಗಿಸಿಕೊಂಡು ನಿಮ್ಮ ಮೊಬೈಲ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಯ ವಿವರಗಳು.
ಸ್ನೇಹಿತರೆ ಈ ಒಂದು ಹುದ್ದೆಗಳ ನೇಮಕಾತಿಯಲ್ಲಿ ಒಟ್ಟು 16 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು ಹುದ್ದೆಗಳ ವಿವರ ಈ ಕೆಳಕಂಡಂತಿದೆ.
- ತಾಂತ್ರಿಕ ಸಹಾಯಕರು ( ಕೃಷಿ) :- 6 ಹುದ್ದೆಗಳು.
- ತಾಂತ್ರಿಕ ಸಹಾಯಕರು ( ಅರಣ್ಯ) :- 5 ಹುದ್ದೆಗಳು.
- ತಾಂತ್ರಿಕ ಸಹಾಯಕರು (ತೋಟಗಾರಿಕೆ) :- 5 ಹುದ್ದೆಗಳು.
ಶೈಕ್ಷಣಿಕ ಅರ್ಹತೆಗಳು
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಹುದ್ದೆಗಳ ವಿಭಾಗಕ್ಕೆ ಅನುಗುಣವಾಗಿ ಸಂಬಂಧಪಟ್ಟ ವಿಷಯದಲ್ಲಿ ಪದವಿ ಮುಗಿಸಿರಬೇಕು ಆ ಕಾರ್ಯಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವರು ಕಣಿಸ 21 ವರ್ಷ ಪೂರೈಸಿದ್ದು ಹಾಗೂ ಗರಿಷ್ಠ 40 ವರ್ಷದ ಒಳಗಿರಬೇಕು.
ಮಾಸಿಕ ವೇತನ
ಈ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳಿಗೆ 24,000 ಇರಲಿದ್ದು ಹಾಗೂ 2,000 ಪಯಾಣ ಭತ್ಯೆಯನ್ನು ನೀಡಲಾಗುವುದು.
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವುದಿಲ್ಲ.
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು.
ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕ :- 20 ಆಗಸ್ಟ್ 2024.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- 31 ಆಗಸ್ಟ್ 2024.
Zilla panchayat recruitment 2024 ಅರ್ಜಿ ಸಲ್ಲಿಸುವ ವಿಧಾನ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಈ ಕೆಳಗೆ ವಿವರಿಸಿರುವ ವಿಧಾನವನ್ನು ಅನುಸರಿಸಿ ತಮ್ಮ ಮೊಬೈಲ್ ಮೂಲಕವೇ ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬಹುದಾಗಿದೆ.
- ಸ್ನೇಹಿತರೆ ಮೊದಲು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು. ( ವೆಬ್ ಸೈಟಿನ ಲಿಂಕ್ ಕೆಳಗೆ ನೀಡಿರುತ್ತೇವೆ)
- ನಂತರ ಜಿಲ್ಲಾ ಪಂಚಾಯತ್ ಆಯ್ಕೆಯನ್ನು ಮಾಡಿಕೊಂಡು ಇತರ ವಿವರಗಳನ್ನು ಭರ್ತಿ ಮಾಡಿ ಕೊನೆಯಲ್ಲಿ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಇದರ ಮೇಲೆ ಒತ್ತಿ…
Zilla panchayat recruitment 2024 ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳು.
- ಅಭ್ಯರ್ಥಿಯ ಆಧಾರ್ ಕಾರ್ಡ್.
- ಹತ್ತನೇ ತರಗತಿಯ ಪ್ರಮಾಣ ಪತ್ರ
- ಅಗತ್ಯ ಅರ್ಹತೆ (ಎಲ್ಲ ಸೆಮಿಸ್ಟರ್ಗಳು/ವರ್ಷಗಳ ಎಲ್ಲಾ ಮಾರ್ಕ್ಸ್ ಕಾರ್ಡ್ ಗಳು.
- ಪದವಿ ಪದವಿಯ ಘಟಿಕೋತ್ಸವ ಪ್ರಮಾಣ ಪತ್ರ
- ಸ್ನಾತಕೊತ್ತರ ಪದವಿಯ ಗಟಿಕೋತ್ಸವ ಪ್ರಮಾಣ ಪತ್ರ
- ಕೆಲಸದ ಅನುಭವ ಸಂಬಂಧಿತ ಕ್ಷೇತ್ರ ಪ್ರದೇಶ
- ಕಂಪ್ಯೂಟರ್ನಲ್ಲಿ ಪ್ರಾವಿನ್ಯತೆ ಪ್ರಮಾಣ ಪತ್ರ.
ಸ್ನೇಹಿತರೆ ಈ ದಾಖಲೆಗಳನ್ನು ನೀವು ಸಹ ಒಂದಿದ್ದರೆ ಈ ಜಿಲ್ಲಾ ಪಂಚಾಯಿತಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಲೇಖನದ ಮೂಲಕ ತಮಗೆಲ್ಲರಿಗೂ ಅರ್ಥವಾಗಿದೆ ಎಂದು ಭಾವಿಸುತ್ತೇನೆ.
ಸ್ನೇಹಿತರೆ ಈ ಸುದ್ದಿ ಮಾಹಿತಿ ನಿಮಗೆ ಇಷ್ಟವಾದಲ್ಲಿ ನಿಮ್ಮ ಹತ್ತಿರದ ಸ್ನೇಹಿತರೊಂದಿಗೆ ಹಾಗೂ ನಿಮ್ಮ ಕುಟುಂಬದ ಸದಸ್ಯರೊಂದಿಗೆ ಹಂಚಿಕೊಳ್ಳಲು ಪ್ರಯತ್ನ ಮಾಡಿ ಹಾಗೂ ಇದೇ ರೀತಿಯ ಇನ್ನಷ್ಟು ಹೆಚ್ಚಿನ ಮಾಹಿತಿಗಳಿಗಾಗಿ ನಮ್ಮ karnatakamahiti.com ವೆಬ್ ಸೈಟಿಗೆ ಭೇಟಿ ನೀಡಿ ಅಥವಾ ನಮ್ಮ ವಾಟ್ಸಪ್ ಗ್ರೂಪ್ ಗಳಿಗೆ ಜಾಯಿನ್ ಮಾಡುವುದರ ಮೂಲಕ ದಿನನಿತ್ಯದ ಅಪ್ಡೇಟ್ಗಳನ್ನು ನಿಮ್ಮ ಮೊಬೈಲ್ ಮೂಲಕ ತಿಳಿದುಕೊಳ್ಳಿ.